ಮಂಗಳವಾರ, ಏಪ್ರಿಲ್ 23, 2024
ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ-ಚುನಾವಣೆ ಮುನ್ನವೇ ಸೂರತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ..!-ಮಂಗಳೂರು: ಹೆಬ್ಬಾವಿನ ಹೊಟ್ಟೆಯಲ್ಲಿ ಬರೋಬ್ಬರಿ 11 ಏರ್ ಗನ್ ಬುಲೆಟ್.!-ಏಪ್ರಿಲ್ 29 ರ ಒಳಗೆ ಬರ ಪರಿಹಾರ ಮಾಡಲು ಸುಪ್ರೀಂ ಕೋರ್ಟ್ ನಲ್ಲಿ ಒಪ್ಪಿದ ಕೇಂದ್ರ ಸರ್ಕಾರ.!-ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೆರಿಕ ಪ್ರಪಂಚಕ್ಕೆ ಹಂಚಲಿದೆ ಬರೋಬ್ಬರಿ 8 ಕೋಟಿ ಲಸಿಕೆ!!

Twitter
Facebook
LinkedIn
WhatsApp
ಅಮೆರಿಕ ಪ್ರಪಂಚಕ್ಕೆ ಹಂಚಲಿದೆ  ಬರೋಬ್ಬರಿ 8 ಕೋಟಿ ಲಸಿಕೆ!!

ವಾಷಿಂಗ್ಟನ್: ಅಮೆರಿಕವು ಪ್ರಪಂಚಕ್ಕೆ ಸುಮಾರು 8 ಕೋಟಿ ಲಸಿಕೆಯನ್ನು ಹಂಚಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಈ 8 ಕೋಟಿ ಲಸಿಕೆ ಯಲ್ಲಿ ಭಾರತ ಬಹುಪಾಲು ಪಡೆಯಲಿದೆ ಎಂದು ವರದಿ ತಿಳಿಸಿದೆ.
ಭಾರತವಲ್ಲದೆ ಬ್ರಿಜಿಲ್, ಅರ್ಜೆಂಟೈನಾ ,ಕೊಲಂಬಿಯಾ, ಕೋಸ್ಟರಿಕಾ,ಪನಾಮ ,ನೇಪಾಳ, ಬಾಂಗ್ಲಾದೇಶ ,ಪಾಕಿಸ್ತಾನ, ಮಾಲ್ಡಿವ್ಸ್ ,ಮಲೇಶಿಯಾ ಫಿಲಿಫೈನ್ಸ್ ,ವಿಯೆಟ್ನಾಮ್ ದೇಶಗಳು ಈ ಕೂವಿಡ್ ಲಸಿಕೆಯನ್ನು ಪಡೆಯಲಿದೆ ಎಂದು ವರದಿ ತಿಳಿಸಿದೆ.
ಈ ನಡುವೆ ಅಮೆರಿಕದ ಉಪಾಧ್ಯಕ್ಷ ಕಮಲ ಹಾರಿಸ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಕಮಲ ಹರೀಶ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತ ದಲ್ಲಿ ಲಸಿಕೆ ನೀಡುವ ಬಗ್ಗೆ ಗಂಭೀರವಾಗಿ ಮಾತುಕತೆಗಳನ್ನು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಅಮೆರಿಕದ ಸರ್ಜನ್ ಡ ಜನರಲ್ ಡಾಕ್ಟರ್ ವಿವೇಕ್ ಮೂರ್ತಿ ದೇಶದ ಅಧಿಕಾರಿಗಳೊಂದಿಗೆ ಇವರಿಗೆ ಹಂಚಿಕೆಯ ಕಾರ್ಯಕ್ರಮದ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಅಮೇರಿಕಾ ದೇಶವು ಲಸಿಕೆ ಉತ್ಪಾದನೆಗೆ ಭಾರತಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ವಿವೇಕ್ ಮೂರ್ತಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ

ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!

ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!

ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..! Twitter Facebook LinkedIn WhatsApp ನವದೆಹಲಿ: ಗುಣಮಟ್ಟದ ಉದ್ದೇಶದಿಂದ ದೇಶಾದ್ಯಂತ MDH ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು