ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಳ್ಯ: ಸುಳ್ಯ ಸಮೀಪದ ಪರಿವಾರಕಾನ ಬಳಿ ಮುಂಜಾನೆ 9.15ರ ಸುಮಾರಿಗೆ ನಡೆದ ಬೈಕ್ ರಿಕ್ಷಾ ಅಪಘಾತದಲ್ಲಿ ಬೈಕ್ ಸವಾರ ಪ್ರತೀಕ್ ಎಂಬವರು ಕೊನೆಯುಸಿರೆಳೆದ ದಾರುಣ ಘಟನೆ ಇದೀಗ ವರದಿಯಾಗಿದೆ.
ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ ಮಗ ಪ್ರತೀಕ್ ಇಂದು ಬೆಳಿಗ್ಗೆ ಕಲ್ಲುಗುಂಡಿಯಿಂದ ರಾಘವೇಂದ್ರ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ತೇಜಸ್ ಎಂಬ ಯುವಕನ ಜೊತೆ ಬೈಕ್ನಲ್ಲಿ ಸುಳ್ಯಕ್ಕೆ ಬರುತ್ತಿದ್ದಾಗ ಪರಿವಾರಕಾನದ ತಿರುವೊಂದರಲ್ಲಿ ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆಯಿತು.
ತೀವ್ರ ಜಖಂಗೊಂಡ ಬೈಕ್ ಸವಾರರಿಬ್ಬರನ್ನು ಸ್ಥಳೀಯರು ಸುಳ್ಯ ಸರಕಾರಿ ಆಸಪತ್ರೆಗೆ ತಂದು ದಾಖಲಿಸಿದ್ದು, ಪ್ರತೀಕ್ ಕೊನೆಯುಸಿರೆಳೆದಿದ್ದಾರೆ. ತೀವ್ರ ಜಖಂ ಗೊಂಡಿರುವ ತೇಜಸ್ರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?