ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರಬ್ಬೀ ಸಮುದ್ರದಲ್ಲಿ ಪರ್ಷಿಯನ್ ಬೋಟ್ ಮುಳುಗಡೆ – 17 ಮೀನುಗಾರರ ರಕ್ಷಣೆ

Twitter
Facebook
LinkedIn
WhatsApp
download 1 5

ಕಾರವಾರ: ಅರಬ್ಬೀ ಸಮುದ್ರದಲ್ಲಿ (Arabian Sea) ಬಂಡೆಕಲ್ಲಿಗೆ ತಾಗಿ ಮುಳುಗುತ್ತಿದ್ದ ಬೋಟ್‌ನಿಂದ (Boat Sinking) 17 ಜನ ಮೀನುಗಾರರ (Fishermen) ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ (Uttara Kannada) ಕುಮಟಾ ತಾಲೂಕಿನ ಸಮೀಪದ ಕಡ್ಲೆ ಬಳಿ ನಡೆದಿದೆ

download 1 6

ಆಳ ಸಮುದ್ರದಲ್ಲಿ 17 ಜನ ಮೀನುಗಾರರು ಮೀನುಗಾರಿಕೆಗೆ (Fishing)ತೆರಳಿದ್ದ ಶ್ರೀದೇವಿ ಅನುಗ್ರಹ ಹೆಸರಿನ ಸುಧಾಕರ್ ಕಾರ್ವಿ ಅವರ ಮಾಲೀಕತ್ವದ ಪರ್ಶಿಯನ್ ಬೋಟ್ ಇದಾಗಿದ್ದು, ಮೀನು ಹಿಡಿದುಕೊಂಡು ವಾಪಸ್ಸಾಗುತ್ತಿದ್ದಾಗ ಘಟನೆ ನಡೆದಿದೆ. 

ಕರಾವಳಿ ಕಾವಲು ಪಡೆ ರಕ್ಷಣಾ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ಸಹಾಯದಿಂದ 17 ಜನ ಮೀನುಗಾರರನ್ನು ರಕ್ಷಿಸಿ ದಡಕ್ಕೆ ತರಲಾಗಿದೆ. ಬೋಟ್ ಮುಳುಗಡೆಯಾಗಿರುವುದರಿಂದ 10 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಹಾನಿ ಸಂಭವಿಸಿದೆ. ಘಟನೆಯಲ್ಲಿ ಎಲ್ಲಾ ಮೀನುಗಾರರ ರಕ್ಷಣೆ ಮಾಡಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ