ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅರ್ಧ ಶತಮಾನ ಕಾಲ ಸ್ನಾನ ಮಾಡಿರದ ವಿಶ್ವದ ಅತ್ಯಂತ ಕೊಳಕು ಮನುಷ್ಯ ನಿಧನ

Twitter
Facebook
LinkedIn
WhatsApp
ಅರ್ಧ ಶತಮಾನ ಕಾಲ ಸ್ನಾನ ಮಾಡಿರದ ವಿಶ್ವದ ಅತ್ಯಂತ ಕೊಳಕು ಮನುಷ್ಯ ನಿಧನ

ಟೆಹ್ರಾನ್: ವಿಶ್ವದ ಅತ್ಯಂತ ಕೊಳಕು ಮನುಷ್ಯ ಎಂದೇ (ಕು) ಖ್ಯಾತಿ ಪಡೆದಿದ್ದ ಇರಾನ್ ನ ವ್ಯಕ್ತಿ ಮೃತಪಟ್ಟಿದ್ದಾರೆ. ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸ್ನಾನ ಮಾಡಿರದ 94ರ ಹರೆಯದ ಅಮೌ ಹಾಜಿ ನಿಧನರಾದ ಸುದ್ದಿಯನ್ನು ಮಾಧ್ಯಮಗಳು ವರದಿ ಮಾಡಿದೆ.

ಅರ್ಧ ಶತಮಾನ ಕಾಲ ಸ್ನಾನ ಮಾಡಿರದ ವಿಶ್ವದ ಅತ್ಯಂತ ಕೊಳಕು ಮನುಷ್ಯ ನಿಧನ

ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸ್ನಾನ ಮಾಡಿರದ ಒಂಟಿಯಾಗಿ ವಾಸವಾಗಿದ್ದ ಅಮೌ ಹಾಜಿ ಅವರು ದಕ್ಷಿಣ ಪ್ರಾಂತ್ಯದ ಫಾರ್ಸ್‌ನ ದೇಜ್ಗಾ ಗ್ರಾಮದಲ್ಲಿ ಭಾನುವಾರ ನಿಧನರಾಗಿದ್ದರೆ. ಅನಾರೋಗ್ಯ ಪೀಡಿತರಾಗುವ ಭಯದಿಂದ ಅವರು ಸ್ನಾನ ಮಾಡುತ್ತಿರಲಿಲ್ಲ ಎಂದು ಐಆರ್ ಎನ್ಎ ಸುದ್ದಿ ಸಂಸ್ಥೆ ಹೇಳಿದೆ. ಆದರೆ ಕೆಲ ವಾರಗಳ ಹಿಂದೆ ಗ್ರಾಮಸ್ಥರು ಒತ್ತಾಯಪೂರ್ವಕವಾಗಿ ಆತನಿಗೆ ಸ್ನಾನ ಮಾಡಿಸಿದ್ದರು. ಇದಾಗಿ ತಿಂಗಳ ಬಳಿಕ ಆತ ಮೃತಪಟ್ಟಿದ್ದಾನೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ