ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಲಯನ್ಸ್ ವಿವಿ ರಿಜಿಸ್ಟ್ರಾರ್ ಗೆ ಗನ್ ತೋರಿಸಿ ಬೆದರಿಕೆ: ಆನೇಕಲ್ ಪೊಲೀಸರಿಂದ 21 ಮಂದಿ ಬಂಧನ

Twitter
Facebook
LinkedIn
WhatsApp
ಅಲಯನ್ಸ್ ವಿವಿ ರಿಜಿಸ್ಟ್ರಾರ್ ಗೆ ಗನ್ ತೋರಿಸಿ ಬೆದರಿಕೆ: ಆನೇಕಲ್ ಪೊಲೀಸರಿಂದ 21 ಮಂದಿ ಬಂಧನ

ಬೆಂಗಳೂರು: ಅಲಯನ್ಸ್ ಯೂನಿವರ್ಸಿಟಿ ಆವರಣಕ್ಕೆ ನುಗ್ಗಿ ರಿಜಿಸ್ಟ್ರಾರ್‌ಗೆ ಗನ್ ಹಾಗೂ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿಯನ್ನು ಆನೇಕಲ್ ಪೊಲೀಸರು ಬಂಧಿಸಿದ್ದಾರೆ.

ರಿಜಿಸ್ಟ್ರಾರ್ ನಿವೇದಿತಾ ಮಿಶ್ರಾ ಅವರು ನೀಡಿದ ದೂರಿನ ಆಧಾರದ ಮೇಲೆ ಅಲಯನ್ಸ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಮಧುಕರ್ ಅಂಗೂರ್, ಸ್ವರ್ಣಲತಾ ಮತ್ತು ಅವರ ಬೆಂಬಲಿಗರ ವಿರುದ್ಧ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ, 1959 ರ ಪ್ರಕಾರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಆರೋಪಿ ನಟಿ ಶ್ರೀಲೀಲಾ ಅವರ ತಾಯಿ ಸ್ವರ್ಣಲತಾ  ಆಗಿದ್ದು ಸದ್ಯ ಆಕೆ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 10 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಸ್ವರ್ಣಲತಾ ಮತ್ತು ಅಂಗೂರ್ ಸೇರಿದಂತೆ ಜನರ ಗುಂಪು ಕ್ಯಾಂಪಸ್‌ಗೆ ನುಗ್ಗಿ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿಯನ್ನು ಆವರಣದಿಂದ ಹೊರಹೋಗುವಂತೆ ಹೇಳಿದರು ಎಂದು ನಿವೇದಿತಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅಲಯನ್ಸ್ ವಿವಿ ರಿಜಿಸ್ಟ್ರಾರ್ ಗೆ ಗನ್ ತೋರಿಸಿ ಬೆದರಿಕೆ: ಆನೇಕಲ್ ಪೊಲೀಸರಿಂದ 21 ಮಂದಿ ಬಂಧನ

ಸುಧೀರ್ ಅಂಗೂರ್ ಸುಪರ್ದಿಯಲ್ಲಿರುವ ಅಲಯನ್ಸ್ ವಿವಿಯಲ್ಲಿ ಈ ಬೆಳವಣಿಗೆಗಳು ನಡೆದಿದ್ದು ಮಧುಕರ್ ಅಂಗೂರ್ ಟೀಮ್ ಬೌನ್ಸರ್​ಗಳೊಂದಿಗೆ ಅಕ್ರಮ ಪ್ರವೇಶ ಮಾಡಿದ್ದಾರೆ. ಪೊಲೀಸರ ಮಧ್ಯಸ್ಥಿಕೆಯಲ್ಲಿ ಮಧುಕರ್ ಅಂಗೂರ್ ಪಡೆ ಹೊರಕ್ಕೆ ಹೋಗಿದ್ದು ಮಧುಕರ್ ಜೊತೆ ಆಗಮಿಸಿದ್ದ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ನಾನೇ ಯೂನಿವರ್ಸಿಟಿ ಚಾನ್ಸಲರ್ ಎಂದು ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ.

ನಂತರ ಅವರು ನಿವೇದಿತಾ ಅವರ ಕೊಠಡಿಯನ್ನು ಪ್ರವೇಶಿಸಿ ಬಂದೂಕು ತೋರಿಸಿ ಭಯ ಪಡಿಸಿದ್ದಾರೆ. ಸ್ವರ್ಣಲತಾ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಇತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ