ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Twitter
Facebook
LinkedIn
WhatsApp
ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ಎ.ಎಸ್.ಬೋಪಣ್ಣ ಅವರ ಪೀಠವು, ಅವಿವಾಹಿತೆ ಪರೀಕ್ಷಿಸಲು ಇಬ್ಬರು ವೈದ್ಯರ ವೈದ್ಯಕೀಯ ಮಂಡಳಿಯನ್ನು ಸ್ಥಾಪಿಸಲು ಏಮ್ಸ್‌ ನಿರ್ದೇಶಕರಿಗೆ ನಿರ್ದೇಶನ ನೀಡಿದೆ. ಎಂಟಿಪಿ ಕಾಯ್ದೆಯ ಸೆಕ್ಷನ್ 3(2)(ಡಿ) ಅಡಿಯಲ್ಲಿ ಮಂಡಳಿ ರಚಿಸಬೇಕು. ಆಕೆಯ ಜೀವಕ್ಕೆ ಅಪಾಯ ಆಗದಂತೆ ಗರ್ಭಪಾತ ಮಾಡಬೇಕು ಎಂದು ಆದೇಶಿಸಿತು. 

ಅವಿವಾಹಿತೆಗೂ ಗರ್ಭಪಾತಕ್ಕೆ ಅವಕಾಶ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ವೈದ್ಯಕೀಯ ಗರ್ಭಪಾತ ಕಾಯ್ದೆಗೆ 2021ರಲ್ಲಿ ತಂದಿರುವ ತಿದ್ದುಪಡಿಯು ಅವಿವಾಹಿತೆಯೂ ಒಳಗೊಳ್ಳುವಂತೆ ಪತಿಗೆ ಬದಲಾಗಿ ʼಪಾರ್ಟ್ನರ್‌ʼ ಎಂಬ ಪದ ಬಳಸಿದೆ ಎಂದು ಪೀಠವು ಹೇಳಿದೆ.

ಒಮ್ಮತದ ಸಂಬಂಧದಿಂದ ಗರ್ಭಧರಿಸಿದ್ದ 25 ವರ್ಷದ ಅವಿವಾಹಿತೆಯೊಬ್ಬರು ದೆಹಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ತನಗೆ ಬೇಡವಾದ 24 ವಾರಗಳ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಜು.16 ಅನುಮತಿ ನಿರಾಕರಿಸಿ ಕೋರ್ಟ್‌ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅವಿವಾಹಿತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. 

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, 20-24 ವಾರಗಳ ಭ್ರೂಣದ ಗರ್ಭಪಾತಕ್ಕೆ ವಿಧವೆ ಅಥವಾ ವಿಚ್ಛೇದಿತ ಮಹಿಳೆಗೂ ಅನುಮತಿಸಲಾಗಿದೆ. ಆದರೆ ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಅನಪೇಕ್ಷಿತ ದೃಷ್ಟಿಕೋನ ಹೊಂದಿದೆ ಎಂದು ಕೋರ್ಟ್‌ ಹೇಳಿತು. ಅಲ್ಲದೇ ಈ ಕಾನೂನು ನಿಯಮಗಳ ವ್ಯಾಖ್ಯಾನ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್ ಜಾರಿ ಮಾಡಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ