ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಶೋಕ್‌ ಗೆಹ್ಲೋಟ್, ಸಚಿನ್‌ ಪೈಲಟ್‌ ಕಾಂಗ್ರೆಸ್‌ ಪಕ್ಷದ ಆಸ್ತಿ: ರಾಹುಲ್‌ ಗಾಂಧಿ

Twitter
Facebook
LinkedIn
WhatsApp
ಅಶೋಕ್‌ ಗೆಹ್ಲೋಟ್, ಸಚಿನ್‌ ಪೈಲಟ್‌ ಕಾಂಗ್ರೆಸ್‌ ಪಕ್ಷದ ಆಸ್ತಿ: ರಾಹುಲ್‌ ಗಾಂಧಿ

ಇಂದೋರ್‌: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್, ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಇಬ್ಬರೂ ಕಾಂಗ್ರೆಸ್‌ ಪಕ್ಷದ ಆಸ್ತಿ ಎಂದು ಸಂಸದ ರಾಹುಲ್‌ ಗಾಂಧಿ ಹೇಳಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಾತನಾಡಿದ ಅವರು ಇಬ್ಬರ ನಡುವಿನ ಜಟಾಪಟಿಯಿಂದ ಭಾರತ್‌ ಜೋಡೋ ಯಾತ್ರೆಗೆ ಹಾನಿಯಾಗುವುದಿಲ್ಲ. ಇಬ್ಬರು ನಾಯಕರು ಪಕ್ಷದ ಆಸ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ