ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಶ್ಲೀಲ ವಿಡಿಯೋ ನೋಡಲ್ಲ ಎಂದ ಬಾಲಕಿಯನ್ನು ಕೊಂದ ಅಪ್ರಾಪ್ತರು!

Twitter
Facebook
LinkedIn
WhatsApp

ನಾಗಾಂವ್: ಮೂವರು ಅಪ್ರಾಪ್ತರೊಂದಿಗೆ ಅಪ್ರಾಪ್ತೆ ಅಶ್ಲೀಲ ವಿಡಿಯೋ ನೋಡಿಲ್ಲವೆಂದು, ಕೊಲೆ ಮಾಡಿರುವ ಘಟನೆ ಸೆಂಟ್ರಲ್ ಅಸ್ಸೋಂನ ನಾಗಾಂವ್ ಜಿಲ್ಲೆಯ ಕಾಲಿಯಾಬಾರ್​​ನಲ್ಲಿ ನಡೆದಿದೆ.

ಅಷ್ಟೇ ಅಲ್ಲದೇ ಬಾಲಾಪರಾಧಿಗಳೊಬ್ಬರ ಪೈಕಿಯ ತಂದೆಗೆ ಈ ಘಟನೆ ಬಗ್ಗೆ ತಿಳಿದಿದ್ರೂ ಸಹ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. 
ನಾಗಾಂವ್ ಜಿಲ್ಲೆಯಲ್ಲಿ ಕಲ್ಲು ಪುಡಿ ಮಾಡುವ ಗಿರಣಿಯ ಶೌಚಾಲಯದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಅಲ್ಲಿನ ಓರ್ವ ಹುಡುಗನಿಂದ ಮಾಹಿತಿ ಪಡೆದ ಬಾಲಕಿ ಮನೆಯವರು ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿ, ನಂತರ ಆಸ್ಪತ್ರೆಗೆ ಕರೆದೊಯ್ದರು. ಆದ್ರೆ ಅಲ್ಲಿ ವೈದ್ಯರು ಆಕೆ ಸತ್ತಿದ್ದಾಳೆ ಎಂದು ಹೇಳಿದ್ದಾರೆ.

ಈ ಮೂವರು ದಿನನಿತ್ಯ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದರು. ಆ ದಿನ ಮಧ್ಯಾಹ್ನ ಸಹ ಅಶ್ಲೀಲ ವಿಡಿಯೋ ನೋಡುತ್ತಿದ್ದರು. ಆ ವೇಳೆ ಹುಡುಗಿಗೆ ಅಶ್ಲೀಲ ವಿಡಿಯೋ ನೋಡಲು ಹೇಳಿದರು. ಆಕೆ ವಿಡಿಯೋ ನೋಡಲು ನಿರಾಕರಿಸಿದಳು. ಇದರಿಂದ ಕುಪಿತರಾದ ಆ ಮೂವರು ಬಾಲಕರು ಆಕೆ ಮೇಲೆ ದಾಳಿ ಮಾಡಿ ಕಲ್ಲುಗಳಿಂದ ಹೊಡೆದು ಬರ್ಬರವಾಗಿ ಕೊಂದಿದ್ದಾರೆ. ಬುಧವಾರ ಪೊಲೀಸರು 8 ರಿಂದ 11 ವರ್ಷದೊಳಗಿನ ಮೂವರು ಅಪ್ರಾಪ್ತ ವಯಸ್ಕರನ್ನು ಬಂಧಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು