ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಷ್ಟಮಿ ವಿಶಿಷ್ಟ ವೇಷಧಾರಣೆಗೆ ವಿದಾಯ ಹೇಳಿಲ್ಲ-ರವಿ ಕಟಪಾಡಿ ಸ್ಪಷ್ಟನೆ

Twitter
Facebook
LinkedIn
WhatsApp
ಅಷ್ಟಮಿ ವಿಶಿಷ್ಟ ವೇಷಧಾರಣೆಗೆ ವಿದಾಯ ಹೇಳಿಲ್ಲ-ರವಿ ಕಟಪಾಡಿ ಸ್ಪಷ್ಟನೆ

ಉಡುಪಿ: ಬಡ ಮಕ್ಕಳ ಚಿಕಿತ್ಸೆಗಾಗಿ ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಹಣ ಸಂಗ್ರಹ ಮಾಡಿ ಸಾರ್ಥಕ ಸಮಾಜ ಸೇವೆ ಮಾಡಿದ್ದ ರವಿ ಕಟಪಾಡಿ ಅವರು ತಮ್ಮ ವೇಷಧಾರಣೆಗೆ ವಿದಾಯ ಹೇಳಲಿದ್ದಾರೆಂಬ ಸುದ್ದಿಗಳು ಸದ್ಯ ವೈರಲ್ ಆಗುತ್ತಿವೆ. ಆದರೆ ಇದನ್ನು ರವಿ ಕಟಪಾಡಿ ಅವರು ಅಧಿಕೃತಗೊಳಿಸಿಲ್ಲ.

ರವಿ ಅವರು ಕಳೆದ ಏಳು ವರ್ಷಗಳಿಂದ ಸಂಗ್ರಹಿಸಿದ ಮೊತ್ತ ಈ ಅಷ್ಟಮಿಗೆ ಒಂದು ಕೋಟಿ ರೂ.ಗಳಾಗಿದ್ದು, ಮುಂದಿನ ಮಂಗಳವಾರ ಇದರ ವಿತರಣೆಗಾಗಿ ಸಮಾರಂಭವೊಂದನ್ನು ಆಯೋಜಿಸಲಾಗಿದೆ. ತಮ್ಮ ಸಮಾಜ ಸೇವೆಯ ಮುಂದುವರಿಕೆ ಅಥವಾ ನಿಲ್ಲಿಸುವ ಬಗ್ಗೆ ಈ ಸಮಾರಂಭದಲ್ಲೇ ಅವರು ಮಾಹಿತಿ ನೀಡಲಿದ್ದಾರೆ. ಈ ಕುರಿತು ರವಿ ಕಟಪಾಡಿಯವರೇ ಮಾಹಿತಿ ನೀಡಿದ್ದು, ಸದ್ಯ ಹರಿದಾಡುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ನಾನು ವೇಷಧಾರಣೆ ನಿಲ್ಲಿಸುವ ಬಗ್ಗೆ ಈವರೆಗೆ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶಿಷ್ಟ ವೇಷಧಾರಣೆ ಮಾಡಿಕೊಂಡು ಬಡ ಮಕ್ಕಳ ಚಿಕಿತ್ಸೆಗಾಗಿ 90 ಲಕ್ಷ ರೂ.ಗಳನ್ನು ರವಿ ಅವರು ಸಂಗ್ರಹಿಸಿದ್ದರು. ಈ ಬಾರಿ ಡೆಮೋನ್ ಮೂಲಕ ಹತ್ತು ಲಕ್ಷ ರೂ. ಸಂಗ್ರಹಿಸಿದ್ದು, ಒಟ್ಟು ಮೊತ್ತ 1 ಕೋಟಿ ರೂ. ಆಗಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳ 66 ಮಂದಿ ಮಕ್ಕಳಿಗೆ ಈವರೆಗೆ ಅವರು ನೆರವಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ