ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಸಮರ್ಪಕ ಮಾಹಿತಿ ನೀಡಿದ ಅಧಿಕಾರಿಯ ವಿರುದ್ಧ ಸಚಿವ ಸುನೀಲ್ ಗರಂ

Twitter
Facebook
LinkedIn
WhatsApp
ಫರಂಗಿಪೇಟೆಯಲ್ಲಿ ಆಟೋ ಗ್ಯಾಸ್ ಸಿಲಿಂಡರ್ ಸ್ಪೋಟ-ಓರ್ವ ವ್ಯಕ್ತಿಗೆ ತೀವ್ರವಾಗಿ ಗಾಯ

ಉಡುಪಿ: ಕೆಡಿಪಿ ಸಭೆಯಲ್ಲಿ ಅಸಮರ್ಪಕ ಮಾಹಿತಿ ನೀಡಿದ ಜಲಜೀವನ್ ವಿಭಾಗದ ಅಧಿಕಾರಿಯ ವಿರುದ್ಧ ಗರಂ ಆದ, ಸಚಿವ ಸುನೀಲ್ ಕುಮಾರ್, ನೀವು ಕೆಲ್ಸ ಮಾಡೋಕೆ ಅನ್ ಫಿಟ್ ಇದ್ದೀರಿ ಅಂತ ತರಾಟೆಗೆ ತೆಗೆದುಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ಕೆಡಿಪಿ ಸಭೆಯಲ್ಲಿ, ಜಲಜೀವನ್ ಗೆ ಸಂಬಂಧಿಸಿ ಸಚಿವರು ಆ ಇಲಾಖೆಯ ಅಧಿಕಾರಿಯಿಂದ ಮಾಹಿತಿ ಬಯಸಿದ್ದರು. ಇದೇ ವೇಳೆ ಅಧಿಕಾರಿ ನೀಡಿದ ಉತ್ತರದಲ್ಲಿ ಅಂಕಿ ಅಂಶಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ.

ಇನ್ನು ಇದಕ್ಕೆ ಗರಂ ಆದ ಸಚಿವರು ನನಗೆ ಪ್ರಾಕ್ಟಿಕಲ್ ಏನಾಗಿದೆ ಅದು ಬೇಕು. ಕಾಲಹರಣಕ್ಕೆ ಸಭೆಗೆ ಬರಬೇಡಿ. ಸಭೆಗೆ ಬರುವಾಗ ವಾಸ್ತವಾಂಶ ವರದಿ ತನ್ನಿ. ಪೂರ್ಣ ಮಾಹಿತಿ ನನಗೆ ಬೇಕು. ಯಾಕೆ ತಪ್ಪು ರಿಪೋರ್ಟ್ ನೀಡುತ್ತೀರಿ ನೀವು ಇಲಾಖೆಯ ಕೆಲ್ಸ ಮಾಡೋಕೆ ಆನ್ ಫಿಟ್ ಇದ್ದೀರಿ ಅಂತ ಅಧಿಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು