ಶನಿವಾರ, ಮೇ 4, 2024
ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಸ್ಸಾಂ, ಮೇಘಾಲಯದಲ್ಲಿ ಪ್ರವಾಹ- 31 ಮಂದಿ ಸಾವು

Twitter
Facebook
LinkedIn
WhatsApp
ಅಸ್ಸಾಂ, ಮೇಘಾಲಯದಲ್ಲಿ ಪ್ರವಾಹ- 31 ಮಂದಿ ಸಾವು

ಡಿಸ್ಪುರ್: ಅಸ್ಸಾಂ ಮತ್ತು ಮೇಘಾಲಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಹದಗಟ್ಟಿದ್ದು, 31 ಜನರು ಮೃತಪಟ್ಟಿದ್ದಾರೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ 2 ರಾಜ್ಯಗಳಲ್ಲೂ ಅನೇಕ ಕಡೆ ಭೂಕುಸಿತ ಸಂಭವಿಸಿದೆ. ಅಷ್ಟೇ ಅಲ್ಲದೇ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಆಗಿದೆ.

ಅಸ್ಸಾಂನ 28 ಜಿಲ್ಲೆಗಳಲ್ಲಿ ಕನಿಷ್ಠ 19 ಲಕ್ಷ ಜನರು ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿದ್ದಾರೆ. ಅಷ್ಟೇ ಅಲ್ಲದೇ ಹೊಸದಾಗಿ ರೂಪುಗೊಂಡ ಬಜಾಲಿ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದೆ. ಬ್ರಹ್ಮಪುತ್ರ ಮತ್ತು ಗೌರಂಗಾ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟಕ್ಕೂ ಮೀರಿ ಹರಿಯುತ್ತಿದೆ.

ಅಸ್ಸಾಂ, ಮೇಘಾಲಯದಲ್ಲಿ ಪ್ರವಾಹ- 31 ಮಂದಿ ಸಾವು

ಕಳೆದ 3 ದಿನಗಳಿಂದ ಕೇವಲ ಅಸ್ಸಾಂ ರಾಜ್ಯದಲ್ಲೇ 17 ಜನರು ಮೃತಪಟ್ಟಿದ್ದು, 19 ಲಕ್ಷಕ್ಕೂ ಅಧಿಕ ಜನರು ಪ್ರವಾಹದಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಮಳೆಯಿಂದಾಗಿ ಜಲಾವೃತಗೊಂಡಿರುವುದರಿಂದ ರಾಜಧಾನಿ ಗುವಾಹಟಿಯ ಬಹುತೇಕ ಭಾಗಗಳು ಸ್ಥಗಿತಗೊಂಡಿವೆ. ಗುವಾಹಟಿ ನಗರದಲ್ಲಿ ಹಲವೆಡೆ ಭೂಕುಸಿತಗಳು ವರದಿಯಾಗಿದ್ದು, ನೂನ್ಮತಿ ಪ್ರದೇಶದ ಅಜಂತನಗರದಲ್ಲಿ ಮೂವರು ಗಾಯಗೊಂಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ