ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅ. 10ರಂದು ರಾಜ್ಯಾದ್ಯಂತ ರೈತ ಸಂಘದಿಂದ ಪ್ರತಿಭಟನೆ

Twitter
Facebook
LinkedIn
WhatsApp
ಅ. 10ರಂದು ರಾಜ್ಯಾದ್ಯಂತ ರೈತ ಸಂಘದಿಂದ ಪ್ರತಿಭಟನೆ

ತುಮಕೂರು : ಕೇಂದ್ರ ಸರ್ಕಾರ ವಿದ್ಯುತ್‌ ಖಾಸಗೀಕರಣ ಮಾಡಲು ಸಂಸತ್ತಿನ ಉಪಸಮಿತಿಯ ಮುಂದೆ ಮಂಡಿಸಿರುವ ವಿದ್ಯುತ್‌ ಖಾಸಗೀಕರಣ ಬಿಲ್‌ನ್ನು ಕೂಡಲೇ ವಾಪಸ್‌ ಪಡೆಯಬೇಕು. ರೈತರಿಗೆ ಮಾರಕವಾಗಿರುವ ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಇದೇ ಅಕ್ಟೋಬರ್‌ 10ರಂದು ರಾಜ್ಯದ ಎಲ್ಲಾ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಮಂಡಿಸಿರುವ ವಿದ್ಯುತ್‌ ಖಾಸಗಿ ಬಿಲ್‌ (Bill) ಏನಾದರೂ ಜಾರಿಗೆ ಬಂದರೆ, ಇಡೀ ದೇಶದಲ್ಲಿ ಆಹಾರ (Food) ಸ್ವಾವಲಂಬನೆ ಹಾಳಾಗುವುದಲ್ಲದೆ, ರೈತರು, ಬಡವರು ವಿದ್ಯುತ್‌ ಬಿಲ್‌ ಭರಿಸಲಾಗದೆ ಬೀದಿಗೆ ಬೀಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ. ಹಾಗಾಗಿ ಪ್ರಥಮ ಹಂತವಾಗಿ ಈ ಹೋರಾಟವನ್ನು ರೈತ ಸಂಘ ಹಮ್ಮಿಕೊಂಡಿದೆ ಎಂದರು.

ಕೇಂದ್ರ ಸರ್ಕಾರ ವಿದ್ಯುತ್‌ ಖಾಸಗೀಕರಣದ ಬಗ್ಗೆ ಈಗಾಗಲೇ ರಾಷ್ಟ್ರದಲ್ಲಿರುವ ರಾಜ್ಯಗಳ ಅಭಿಪ್ರಾಯ ಕೇಳಿದ್ದು, ತಮಿಳುನಾಡು (Tamilnadu), ಕೇರಳ, ಮಹಾರಾಷ್ಟ್ರ ಸೇರಿದಂತೆ ದಕ್ಷಿಣ ಭಾರತದ ಬಹುತೇಕ ರಾಜ್ಯಗಳು ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿವೆ. ಆದರೆ ಕರ್ನಾಟಕ ಮಾತ್ರ ಇದುವರೆಗೂ ತನ್ನ ಅಭಿಪ್ರಾಯ ತಿಳಿಸಿಲ್ಲ. ಕೂಡಲೇ ರಾಜ್ಯ ಸರ್ಕಾರ ತನ್ನ ಮೌನ ಮುರಿದು ತನ್ನ ಅಭಿಪ್ರಾಯ ತಿಳಿಸಬೇಕು. ಯಾವುದೇ ಕಾರಣಕ್ಕೂ ರೈತರ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುವುದಿಲ್ಲ ಎಂಬ ಘೋಷಣೆಯನ್ನು ಮಾಡಬೇಕೆಂಬುದು ರಾಜ್ಯದ ರೈತರ ಆಗ್ರಹವಾಗಿದೆ ಎಂದು ಏ.ಗೋವಿಂದರಾಜು ತಿಳಿಸಿದರು.

ರಾಜ್ಯದಲ್ಲಿ ಸುಮಾರು 45 ಲಕ್ಷ ಕೊಳವೆ ಬಾವಿಗಳನ್ನು ಕೊರೆದು ರೈತರು 600 ಟಿಎಂಸಿ ಯಷ್ಟುಅಂತರ ಜಲವನ್ನು ಎತ್ತಿ ಒಂದು ಲಕ್ಷ ಹೆಕ್ಟೇರ್‌ ಪ್ರದೇಶವನ್ನು ನೀರಾವರಿಯಾಗಿಸಿ, ಭತ್ತ, ಕಬ್ಬು ಸೇರಿದಂತೆ ಆಹಾರದ ಬೆಳೆಗಳನ್ನು ಬೆಳೆದು ಜನರಿಗೆ ಅನುಕೂಲ ಕಲ್ಪಿಸಿದ್ದಾರೆ. ಒಂದು ವೇಳೆ ವಿದ್ಯುತ್‌ ಖಾಸಗೀಕರಣವಾಗಿ ಸ್ಮಾರ್ಚ್‌ ಮೀಟರ್‌ ಅಳವಡಿಸಿದರೆ, ಬಿಲ್‌ ಕಟ್ಟಡಲಾಗದೆ ಬಹುತೇಕ ಐಪಿ ಸೆಟ್‌ಗಳು ನಿಂತು ಹೋಗಿ, ಆಹಾರದ ಕೊರತೆಯ ಜೊತೆಗೆ, ತೋಟಗಾರಿಕಾ ಬೆಳೆಗಳ ಮೇಲು ಪ್ರತಿಕೂಲ ಪರಿಣಾಮ ಉಂಟಾಗಲಿದೆ. ಅಲ್ಲದೆ, ಹಣ್ಣು, ತರಕಾರಿ, ಹೂವಿನ ಬೆಳೆಗಳ ಮೇಲೂ ದುಷ್ಪರಿಣಾಮ ಉಂಟಾಗಲಿದೆ. ಇದನ್ನು ಸರ್ಕಾರ ಮನಗಂಡು, ವಿದ್ಯುತ್‌ ಖಾಸಗೀಕರಣಕ್ಕೆ ಎಂದಿಗೂ ಮುಂದಾಗಬಾರದು ಎಂಬುದು ರೈತರ ಆಗ್ರಹವಾಗಿದೆ ಎಂದರು.

ಪ್ರಧಾನಿ ಮೋದಿ ಸರ್ಕಾರ ವಿದ್ಯುತ್‌ ಖಾಸಗೀಕರಣದ ಹೆಸರಿನಲ್ಲಿ ಸುಮಾರು 20 ಲಕ್ಷ ಕೋಟಿ ಕೆಪಿಟಿಸಿಎಲ್‌ ಸೇರಿದಂತೆ ವಿದ್ಯುತ್‌ ಸರಬರಾಜು ಕಂಪನಿಗಳ ಆಸ್ತಿಯನ್ನು ತಮ್ಮ ಆಪ್ತರಿಗೆ ವಹಿಸಿಕೊಡಲು ಮುಂದಾಗಿದೆ. ಇದರಿಂದ ದೇಶದ ಅರ್ಥ ವ್ಯವಸ್ಥೆಯ ಮೇಲು ಕೆಟ್ಟಪರಿಣಾಮ ಬೀರಲಿದೆ ಎಂಬುದನ್ನು ಸರ್ಕಾರಗಳು ಅರ್ಥ ಮಾಡಿಕೊಳ್ಳಬೇಕು ಎಂದು ಗೋವಿಂದರಾಜು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ, ವಿವಿಧ ತಾಲೂಕುಗಳ ಅಧ್ಯಕ್ಷರಾದ ಚಿಕ್ಕಬೋರೇಗೌಡ,ನರಸಿಂಹಮೂರ್ತಿ, ಪೂಜಾರಪ್ಪ, ಕೆಂಚಪ್ಪ, ಜಯಣ್ಣ, ರಂಗಹನುಮಯ್ಯ, ಶಬ್ಬೀರ್‌, ಲೋಕೇಶ್‌, ಮಹಿಳಾ ಘಟಕದ ಅಧ್ಯಕ್ಷ ನಾಗರತ್ನಮ್ಮ ಇತರರು ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ