ಸೋಮವಾರ, ಏಪ್ರಿಲ್ 29, 2024
ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮಧ್ಯರಾತ್ರಿ ಗಲಾಟೆ. ಹಲವಾರು ಗಾಡಿಗಳು ಜಕಂ!

Twitter
Facebook
LinkedIn
WhatsApp
ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮಧ್ಯರಾತ್ರಿ ಗಲಾಟೆ. ಹಲವಾರು ಗಾಡಿಗಳು ಜಕಂ!

ಶ್ರೀಶೈಲ: ಮಧ್ಯರಾತ್ರಿ ಆಂಧ್ರಪ್ರದೇಶದ ಯಾತ್ರಾ ಕ್ಷೇತ್ರ ಶ್ರೀಶೈಲದಲ್ಲಿ (Srisailam) ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯಲ್ಲಿ ನೂರಕ್ಕೂ ಹೆಚ್ಚು ಗಾಡಿ ಜಖಂಗೊಂಡಿರುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಶ್ರೀಶೈಲದಲ್ಲಿ ಇರುವ ಕರ್ನಾಟಕ ಭಕ್ತಾದಿಗಳಿಂದ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಸ್ಥಳೀಯರು ಹಾಗೂ ಕನ್ನಡಿಗರ ಎರಡು ಗುಂಪುಗಳ ನಡುವೆ ನಡುವೆ ಸಣ್ಣ ವಿಚಾರಕ್ಕೆ ಗಲಾಟೆ ಆರಂಭವಾಗಿದ್ದು, ಉದ್ವಿಗ್ನ ಸ್ಥಿತಿಗೆ ಕಾರಣವಾಗಿದೆ. ಗಲಾಟೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಸುನ್ನಿಪೆಂಟಾ ನಗರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಕರ್ನಾಟಕದ ಹಲವಾರು ಗಾಡಿ ಜಖಂಗೊಳಿಸಿದ್ದು, ಎರಡೂ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಸದ್ಯ ಉದ್ವಿಗ್ನ ಪರಿಸ್ಥಿತಿ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶ್ರೀಶೈಲದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ