ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಘಾತಕಾರಿ ಘಟನೆ-ಅಕ್ರಮ ಗಣಿಗಾರಿಕೆ ತಡೆಯಲು ಹೋದ DSP ಮೇಲೆ ಟ್ರಕ್ ಹರಿಸಿ ಬರ್ಬರ ಹತ್ಯೆ

Twitter
Facebook
LinkedIn
WhatsApp
ಆಘಾತಕಾರಿ ಘಟನೆ-ಅಕ್ರಮ ಗಣಿಗಾರಿಕೆ ತಡೆಯಲು ಹೋದ DSP ಮೇಲೆ ಟ್ರಕ್ ಹರಿಸಿ ಬರ್ಬರ ಹತ್ಯೆ

ಚಂಡೀಗಢ: ನುಹ್‍ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ತಡೆಯಲು ಹೋದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಕಲ್ಲು ತುಂಬಿದ ಟ್ರಕ್ ಹರಿಸಿ ಬರ್ಬರ ಹತ್ಯೆ ಮಾಡಿದ ಘಟನೆ ಹರಿಯಾಣದಲ್ಲಿ ನಡೆದಿದೆ.ಡಿಎಸ್‍ಪಿ ಶ್ರೇಣಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ಮೃತ ದುರ್ದೈವಿ. ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್‍ನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಡಿಎಸ್‍ಪಿ ಶ್ರೇಣಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ಮಾಹಿತಿ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪೊಲೀಸ್ ತಂಡದೊಂದಿಗೆ ಪಚಗಾಂವ್‍ಗೆ ತೆರಳಿದ್ದಾರೆ.ಈ ವೇಳೆ ಪೊಲೀಸ್ ಸಿಬ್ಬಂದಿಯನ್ನು ಕಂಡ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದಾರೆ

ಈ ಹಿನ್ನೆಲೆಯಲ್ಲಿ ಡಿಎಸ್‍ಪಿ ಸುರೇಂದ್ರಸಿಂಗ್ ಅವರು ದಾರಿಯಲ್ಲಿ ನಿಂತು ಕಲ್ಲು ತುಂಬಿದ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಟ್ರಕ್‍ನ ಚಾಲಕ ಅವರ ಮೇಲೆ ಟ್ರಕ್‍ನ್ನು ಹರಿಸಿದ್ದರಿಂದ ಡಿಎಸ್‍ಪಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಡಿಎಸ್‍ಪಿ ಜೊತೆಯಿದ್ದ ಮತ್ತಿಬ್ಬರು ಪೊಲೀಸರು ತಪ್ಪಿಸಿಕೊಂಡಿದ್ದರಿಂದ ಘಟನೆಯಿಂದ ಪಾರಾಗಿದ್ದಾರೆ. ಘಟನೆ ಸಂಬಂಧಿಸಿ ಆರೋಪಿಗಳು ಪರಾರಿಯಾಗಿದ್ದಾರೆ.ಘಟನೆ ಕುರಿತು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಹರಿಯಾಣ ಪೊಲೀಸ್ ಟ್ವೀಟ್ ಮಾಡಿ ಡಿಎಸ್‍ಪಿಗೆ ಸಂತಾಪ ವ್ಯಕ್ತಪಡಿಸಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ