ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಘಾತಕಾರಿ ಸುದ್ದಿ- ಬೇಲ್ ಮೇಲೆ ಬಿಡುಗಡೆಗೊಂಡ ಆರೋಪಿ ಮತ್ತೆ ಅದೇ ಯುವತಿ ಮೇಲೆ ಅತ್ಯಾಚಾರ

Twitter
Facebook
LinkedIn
WhatsApp
ಆಘಾತಕಾರಿ ಸುದ್ದಿ- ಬೇಲ್ ಮೇಲೆ ಬಿಡುಗಡೆಗೊಂಡ ಆರೋಪಿ ಮತ್ತೆ ಅದೇ ಯುವತಿ ಮೇಲೆ ಅತ್ಯಾಚಾರ

ಮಧ್ಯಪ್ರದೇಶ: 2020ರಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಯುವಕ ಜಾಮೀನಿನ ಮೇಲೆ ಬಿಡುಗಡೆಗೊಂಡ ಬೆನ್ನಲ್ಲೇ ಮತ್ತೆ ಅದೇ ಯುವತಿ ಮೇಲೆ ಅತ್ಯಾಚಾರ ಎಸಗಿ ಪ್ರಕರಣ ವಾಪಸ್ ಪಡೆಯುವಂತೆ ಬೆದರಿಕೆ ಹಾಕಿರುವ ಘಟನೆ ಮಧ್ಯಪ್ರದೇಶದ ಜೈಪುರದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಈ ಮೊದಲು ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಅತ್ಯಾಚಾರ ಪ್ರಕರಣದ ದೂರನ್ನು ವಾಪಸ್ ಪಡೆಯುವಂತೆ ಯುವತಿಗೆ ಬೆದರಿಕೆ ಹಾಕಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಆರೋಪಿ ಹಾಗೂ ಆತನ ಗೆಳೆಯ ಅತ್ಯಾಚಾರ ಎಸಗಿ ಜೀವ ಬೆದರಿಕೆಯೊಡ್ಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಈಗ ಯುವತಿಗೆ 19 ವರ್ಷವಾಗಿದ್ದು, ಕಳೆದ ಎರಡು ವರ್ಷದ ಹಿಂದೆ ಅಪ್ರಾಪ್ತೆಯಾಗಿದ್ದ ಆಕೆ ಮೇಲೆ ವಿವೇಕ್ ಪಟೇಲ್ ಎಂಬಾತ ಅತ್ಯಾಚಾರ ಎಸಗಿದ್ದ ಎಂದು ಪೊಲೀಸ್ ಠಾಣಾಧಿಕಾರಿ ಅಸೀಫ್ ಇಕ್ಬಾಲ್ ತಿಳಿಸಿದ್ದಾರೆ. 2020ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ವಿವೇಕ್ ಪಟೇಲ್ ನನ್ನು ಬಂಧಿಸಲಾಗಿತ್ತು. ಇದೀಗ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಪಟೇಲ್, ತನ್ನ ಸ್ನೇಹಿತನ ಜತೆಗೂಡಿ ಆಕೆಯ ಮನೆಗೆ ತೆರಳಿ ಮತ್ತೆ ಅತ್ಯಾಚಾರ ಎಸಗಿದ್ದು, ಈ ಘಟನೆಯ ವಿಡಿಯೋ ಚಿತ್ರೀಕರಣ ಮಾಡಿ, ಈ ಹಿಂದೆ ನೀಡಿದ್ದ ದೂರನ್ನು ವಾಪಸ್ ಪಡೆಯುವಂತೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾಳೆ.ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮಾಡಿದ್ದು, ದೂರು ನೀಡಲು ವಿಳಂಬವಾಗಲು ಕಾರಣವಾಗಿದೆ ಎಂದು ಯುವತಿ ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯ ನಡೆಸುತ್ತಿರುವುದಾಗಿ ಇಕ್ಬಾಲ್ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ