ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಟವಾಡ್ತಿದ್ದಾಗ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವು

Twitter
Facebook
LinkedIn
WhatsApp
ಆಟವಾಡ್ತಿದ್ದಾಗ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವು

ಉಡುಪಿ: ಮನೆಯ ಪಕ್ಕ ಆಟವಾಡುತ್ತಿದ್ದ ಸಂದರ್ಭದಲ್ಲಿ ನೀರಿನ ಹೊಂಡಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟಿದ್ದಾನೆ. ಈ ದುರ್ಘಟನೆ ಬ್ರಹ್ಮಾವರದ ಉಪ್ಪೂರು ತೆಂಕಬೆಟ್ಟುನಲ್ಲಿ ನಡೆದಿದೆ.

ಮೃತ ದುರ್ದೈವಿ ಬಾಲಕನನ್ನು ಲಾರೆನ್ ಲೂವಿಸ್ (5) ಎಂದು ಗುರುತಿಸಲಾಗಿದೆ. ಈತ ಉಪ್ಪೂರಿನ ನಾರ್ಮನ್ ಮತ್ತು ಸಿಲ್ವಿಯಾ ದಂಪತಿಯ ಪುತ್ರ.

ಕುವೈಟ್ ನಲ್ಲಿ ವಾಸವಾಗಿದ್ದ ಲಾರೆನ್ ಕುಟುಂಬ ಇತ್ತೀಚೆಗಷ್ಟೇ ಊರಿಗೆ ಮರಳಿತ್ತು. ದೂರದ ಊರಿಂದ ಬಂದ ಬಾಲಕನಿಗೆ ಇಲ್ಲಿಯ ಪರಿಸರ ಕಂಡು ಖುಷಿಯಾಗಿದ್ದಾನೆ. ಅಂತೆಯೇ ಲಾರೆನ್ ಮನೆಯ ಪಕ್ಕವೇ ಆಟವಾಡುತ್ತಿದ್ದ.

ಆಟವಾಡ್ತಿದ್ದಾಗ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವು

ಈ ಸಂದರ್ಭದಲ್ಲಿ ಆತನ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದ್ದಾನೆ. ಪರಿಣಾಮ ಈಜಲು ಬಾರದೇ ಮೃತಪಟ್ಟಿದ್ದಾನೆ.

ಈ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ