ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆನ್‍ಲೈನ್‍ನಲ್ಲಿ ಬಿಯರ್ ಆರ್ಡರ್ ಮಾಡಲು ಹೋಗಿ 45,000 ರೂ. ಕಳ್ಕೊಂಡ

Twitter
Facebook
LinkedIn
WhatsApp
ಆನ್‍ಲೈನ್‍ನಲ್ಲಿ ಬಿಯರ್ ಆರ್ಡರ್ ಮಾಡಲು ಹೋಗಿ 45,000 ರೂ. ಕಳ್ಕೊಂಡ

ಮುಂಬೈ: ವೈನ್ ಶಾಪ್ (Wine Shop) ಮಾಲೀಕರಂತೆ ನಟಿಸಿ 2 ಬಿಯರ್ (Beer) ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬನಿಗೆ 44,782 ರೂ. ವಂಚಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.

24 ವರ್ಷದ ವ್ಯಕ್ತಿ ಗುರುಗ್ರಾಮದಿಂದ ಮುಂಬೈನ ಕೊಲಾಬಾಕ್ಕೆ ಬಂದಿದ್ದ. ಈ ವೇಳೆ ಮದ್ಯವನ್ನು ಆರ್ಡರ್ (Order) ಮಾಡಲು ಸ್ಥಳೀಯ ವೈನ್ ಶಾಪ್‍ಗಳಿಗಾಗಿ ಇಂಟರ್‌ನೆಟ್‍ನಲ್ಲಿ ಹುಡುಕಿದ್ದ. ಆಗ ಸಮೀಪದಲ್ಲೇ ಇರುವ ಅಂಗಡಿಯೊಂದರ ಮೊಬೈಲ್ ನಂಬರ್ ಸಿಕ್ಕಿತ್ತು. ಅದಾದ ಬಳಿಕ ವ್ಯಕ್ತಿ ಆ ಸಂಖ್ಯೆಗೆ ಕರೆ ಮಾಡಿದ್ದಾನೆ. ಆಗ ಓರ್ವ ಕರೆ ಸ್ವೀಕರಿಸಿ ಅದೇ ನಂಬರ್‌ನ ವಾಟ್ಸಪ್‍ಗೆ ಕರೆ ಮಾಡುವಂತೆ ತಿಳಿಸಿದ್ದಾನೆ.

ಅದೇ ರೀತಿ ಆ ವ್ಯಕ್ತಿ ವಾಟ್ಸಪ್‍ಗೆ ಕರೆ ಮಾಡಿ ಒಂದು ಬಿಯರ್ ಬಾಟಲಿಯನ್ನು ನೀಡುವಂತೆ ತಿಳಿಸಿದ್ದಾನೆ. ಆದರೆ ಅಂಗಡಿಯಾತ 2 ಬಿಯರ್ ಬಾಟಲಿಯನ್ನು ಆರ್ಡರ್ ಮಾಡಿದರೆ ಮಾತ್ರ ಆದೇಶಗಳನ್ನು ಸ್ವೀಕರಿಸುವುದಾಗಿ ತಿಳಿಸಿದ್ದಾನೆ. ಇದಕ್ಕೆ ಒಪ್ಪಿದ ವ್ಯಕ್ತಿಗೆ ಅಂಡಿಯವನು ಹಣವನ್ನು (Money) ಪಾವತಿ ಮಾಡಲು ಕ್ಯೂಆರ್ ಕೋಡ್ ಕಳುಹಿಸಿದ್ದಾನೆ. ಅಷ್ಟೇ ಅಲ್ಲದೇ ಡೆಲಿವರಿ ಶುಲ್ಕಕ್ಕಾಗಿ 30ರೂ.ವನ್ನು ಹೆಚ್ಚುವರಿಯಾಗಿ ಪಡೆದಿದ್ದಾನೆ.

ಅದಾದ ಬಳಿಕ ವ್ಯಕ್ತಿ ಅಂಗಡಿಯಾತ ಹೇಳಿದಂತೆ ಹಣ ಪಾವತಿ ಮಾಡಿದ್ದಾನೆ. ಆದರೆ ಅಂಗಡಿಯಾತ ಹಣ ಬಂದಿಲ್ಲ ಮರುಪಾವತಿ ಮಾಡುವಂತೆ ತಿಳಿಸಿದ್ದಾನೆ. ಇದೇ ರೀತಿ ಅಂಗಡಿಯಾತ 8 ಬಾರಿ ಹಣವನ್ನು ಪಡೆದುಕೊಂಡಿದ್ದಾನೆ. ಈ ವೇಳೆ ಆ ವ್ಯಕ್ತಿಗೆ 44,782 ರೂ. ಹಣ ಕಳೆದುಕೊಂಡಿದ್ದಾನೆ. 

POLICE JEEP

ದಾದ ಬಳಿಕ ಎಚ್ಚರಗೊಂಡ ವ್ಯಕ್ತಿ ಅಂಗಡಿಯವರಿಗೆ ಕರೆ ಮಾಡಲು ಪ್ರಯತ್ನಿಸಿದ. ಆದರೆ ವ್ಯರ್ಥವಾಗಿತ್ತು. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ಅವರು ಸೈಬರ್ ಪೊಲೀಸರ ಸಹಾಯವನ್ನು ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ