ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆನ್‌ಲೈನ್‌ ಆಸ್ತಿ ನೋಂದಣಿಗಾಗಿ ನ.1ರಿಂದ ಕಾವೇರಿ-2 ತಂತ್ರಾಂಶ: ಸಚಿವ ಅಶೋಕ್‌

Twitter
Facebook
LinkedIn
WhatsApp

ಬೆಂಗಳೂರು (ಸೆ.06): ಆಸ್ತಿ ನೋಂದಣಿಗಾಗಿ ಜನ ಅಲೆಯುವುದನ್ನು ತಪ್ಪಿಸಲು ಮತ್ತು ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಅಭಿವೃದ್ಧಿಪಡಿಸಿದ ‘ಕಾವೇರಿ-2’ ಎಂಬ ತಂತ್ರಾಂಶವನ್ನು ನ.1ರಿಂದ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

ಆನ್‌ಲೈನ್‌ ಆಸ್ತಿ ನೋಂದಣಿಗಾಗಿ ನ.1ರಿಂದ ಕಾವೇರಿ-2 ತಂತ್ರಾಂಶ: ಸಚಿವ ಅಶೋಕ್‌

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಕಾವೇರಿ-2 ತಂತ್ರಾಂಶ ಪ್ರಾಯೋಗಿಕವಾಗಿ ಜಾರಿಗೆ ಸಿದ್ಧತೆ ಕೈಗೊಳ್ಳಲಾಗಿದೆ. 

ಕಾವೇರಿ-2 ತಂತ್ರಾಂಶದ ಮೂಲಕ ಜನರು ಅನ್‌ಲೈನ್‌ಲ್ಲಿ ಆಸ್ತಿ ನೋಂದಣಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯ ಜತೆ ಸಲ್ಲಿಸುವ ದಾಖಲೆಗಳನ್ನು ಉಪನೋಂದಣಾಧಿಕಾರಿಗಳು ಪರಿಶೀಲಿಸುತ್ತಾರೆ, ಅದರಲ್ಲಿ ಸಮಸ್ಯೆ ಮತ್ತು ತಪ್ಪುಗಳಿದ್ದರೆ ಅರ್ಜಿದಾರರಿಗೆ ಮಾಹಿತಿ ನೀಡಲಿದ್ದಾರೆ.

ಬಳಿಕ ದಾಖಲೆ ಪತ್ರದ ನೋಂದಣಿಗೆ ಸಮಯ ನಿಗದಿ ಮಾಡಲಾಗುತ್ತದೆ. ನಿಗದಿಗೊಳಿಸಿದ ದಿನದಂದು ಅರ್ಜಿದಾರರು ಹೋದಲ್ಲಿ ಅವರ ಹೆಬ್ಬೆಟ್ಟು ಗುರುತು ಮತ್ತು ಸಹಿ ಪಡೆದು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತದೆ ಎಂದು ವಿವರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ