ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆನ್​ಲೈನ್ ಕ್ಯಾಸಿನೋದಲ್ಲಿ 11 ಕೋಟಿ ಗೆದ್ದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಅಪಹರಣ; 7 ಮಂದಿ ಅರೆಸ್ಟ್

Twitter
Facebook
LinkedIn
WhatsApp
ಆನ್​ಲೈನ್ ಕ್ಯಾಸಿನೋದಲ್ಲಿ 11 ಕೋಟಿ ಗೆದ್ದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಅಪಹರಣ; 7 ಮಂದಿ ಅರೆಸ್ಟ್

ಈ ಏಳು ಆರೋಪಿಗಳು ಗರೀಬ್ ನವಾಜ್ ಮುಲ್ಲಾನನ್ನು ಆಕ್ಟೋಬರ್ 6ರಂದು ಗೋಕುಲ ರಸ್ತೆಯ ಡೆಕಥ್ಲಾನ್ ಬಳಿ ಅಪಹರಿಸಿದ್ದರು. ಪೋಷಕರಿಗೆ ಕರೆ ಮಾಡಿ, ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು 1 ಕೋಟಿ‌, ಬಳಿಕ 15 ಲಕ್ಷವಾದರೂ ನೀಡುವಂತೆ ಡಿಮ್ಯಾಂಡ್ ಮಾಡಿದ್ದರಂತೆ. ಪ್ರಕರಣ ಪೊಲೀಸರ ಕಿವಿಗೆ ಬಿದ್ದಾಗ ಪೊಲೀಸರು ಮೊಬೈಲ್ ಕರೆಗಳಿಗೆ ಕಿವಿಗೊಟ್ಟಿದ್ದಾರೆ. ಕೊನೆಗೆ ಮೊಬೈಲ್ ಜಾಡು ಹಿಡಿದು ಪೊಲೀಸರು ಬೆಳಗಾವಿ ಜಿಲ್ಲೆಯ ಕಿತ್ತೂರು‌ ಬಳಿ ಅಷ್ಟೂ ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಮಿಷನರ್ ಲಾಭೂರಾಮ್ ನೇತೃತ್ವದಲ್ಲಿ ಕಾರ್ಯಚರಣೆ ನಡೆದು, ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ