ಭಾನುವಾರ, ಮೇ 5, 2024
ಕೆರೆ ಮೀನು ತಿಂದು ಇಬ್ಬರು ಮೃತ: ಹಲವರು ಅಸ್ವಸ್ಥ-ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆನ್‌ಲೈನ್ ಸಾಲದ ಆ್ಯಪ್‌ನ ಏಜೆಂಟ್‌ಗಳ ಕಿರುಕುಳ:ಮಗಳ ಹುಟ್ಟುಹಬ್ಬದಂದೇ ದಂಪತಿ ಆತ್ಮಹತ್ಯೆ!

Twitter
Facebook
LinkedIn
WhatsApp
ಆನ್‌ಲೈನ್ ಸಾಲದ ಆ್ಯಪ್‌ನ ಏಜೆಂಟ್‌ಗಳ ಕಿರುಕುಳ:ಮಗಳ ಹುಟ್ಟುಹಬ್ಬದಂದೇ ದಂಪತಿ ಆತ್ಮಹತ್ಯೆ!

ದುರ್ಗಾರಾವ್ ಅವರು ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಲಬ್ಬರ್ತಿ ಮೂಲದವರಾಗಿದ್ದು, 10 ವರ್ಷಗಳ ಹಿಂದೆ ಜೀವನೋಪಾಯ ಅರಸಿ ರಾಜಮಹೇಂದ್ರವರಂಗೆ ಬಂದಿದ್ದರು. ಆರು ವರ್ಷಗಳ ಹಿಂದೆ ರಮ್ಯಾ ಲಕ್ಷ್ಮಿಯನ್ನು ಮದುವೆಯಾಗಿದ್ದರು. ದಂಪತಿಗೆ ನಾಗ ಸಾಯಿ (4)ಮತ್ತು ಲಿಕಿತಾ ಶ್ರೀ( 2 )ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದು ಕುಟುಂಬವು ರಾಜಮಹೇಂದ್ರವರಂನ ಶಾಂತಿ ನಗರದಲ್ಲಿ ನೆಲೆಸಿತ್ತು.

ಆನ್‌ಲೈನ್ ಸಾಲದ ಅಪ್ಲಿಕೇಶನ್ ಕಂಪನಿಯು ದಂಪತಿಗಳಿಂದ ಹೆಚ್ಚಿನ ಹಣವನ್ನು ಬೇಡಿಕೆಯಿಡಲು ಪ್ರಾರಂಭಿಸಿದಲ್ಲದೇ , ರಮ್ಯಾ ಲಕ್ಷ್ಮಿ ಅವರ ಅಶ್ಲೀಲ ಹಾಗೂ ಮಾರ್ಫ್ ಮಾಡಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು.

ದುರ್ಗಾರಾವ್ ಅವರು 10 ದಿನಗಳ ಹಿಂದೆ ಡೆಲಿವರಿ ಬಾಯ್ ಆಗಿಯೂ ಕೆಲಸವನ್ನು ಮಾಡಿ ಹೆಚ್ಚುವರಿ ಹಣ ಗಳಿಸಲು ಯತ್ನಿಸಿದ್ದಾರೆ. ಆದರೆ ಈ ಮಧ್ಯೆ, ಆನ್‌ಲೈನ್ ಸಾಲದ ಆ್ಯಪ್ ಕಂಪನಿಯು ರಮ್ಯಾ ಲಕ್ಷ್ಮಿಗೆ ಬೆದರಿಕೆದ್ದು ಮಾರ್ಫ್ ಮಾಡಿದ ಚಿತ್ರವನ್ನು ವಾಟ್ಸಾಪ್ ಮೂಲಕ ಕಳುಹಿಸಿದೆ. ಎರಡು ದಿನಗಳಲ್ಲಿ ಸಂಪೂರ್ಣ ಸಾಲದ ಮೊತ್ತವನ್ನು ಮರುಪಾವತಿಸಲು ವಿಫಲವಾದರೆ ಶೀಘ್ರದಲ್ಲೇ ಆಕೆಯ ಮಾರ್ಫ್ ಮಾಡಿದ ಅಶ್ಲೀಲ ಪೋಟೋ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡುವುದಾಗಿ ಕಂಪನಿಯು ದಂಪತಿಗಳಿಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

ಇದರಿಂದ ಹೆದರಿದ ದಂಪತಿ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ಟೂರಿಗೆ ಪ್ರಯಾಣ ಬೆಳೆಸಿ ಹೋಟೇಲ್ ಕೊಠಡಿ ಬುಕ್ ಮಾಡಿ , ಸಂಬಂಧಿಕರಿಗೆ ಕರೆ ಮಾಡಿ ನಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮುಖ್ಯಮಂತ್ರಿ ಜಗನ್ ಮೋಹನ್ ಅವರು ಪೂರ್ವ ಗೋದಾವರಿ ಜಿಲ್ಲಾಧಿಕಾರಿ ಮಾಧವಿ ಲತಾ ಅವರಿಗೆ ನಿರ್ದೇಶನ ಮಾಡಿ, ತಲಾ ಐದು ಲಕ್ಷ ರೂಪಾಯಿಯನ್ನು ಸಂತ್ರಸ್ತರ ಮಕ್ಕಳಿಗೆ ಹಣಕಾಸು ನೆರವು ನೀಡುವಂತೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ