ಹುಬ್ಬಳ್ಳಿ: ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ ಎಂದು ಹೇಳುವ ಮೂಲಕ ಮತ್ತೆ ಆಪರೇಷನ್ ಕಮಲದ ಸುಳಿವನ್ನ ಸಚಿವ ಡಾ.ಅಶ್ವತ್ಥ್ ನಾರಾಯಣ ನೀಡಿದ್ದಾರೆ.
ಪರಿಸ್ಥಿತಿಗೆ ಅನುಗುಣವಾಗಿ ಯಾರು ಬರ್ತಾರೆ ಎಂದು ಗೊತ್ತಾಗುತ್ತೆ. ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯ, ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ರಾಜ್ಯಸಭೆಯಲ್ಲಿ ಎ ಟೀಂ, ಬಿ ಟೀಂ ಅನ್ನೋ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾಬಲ ಹೆಚ್ಚಿದೆ ಹೀಗಾಗಿ ಸಹಜವಾಗಿ ಗೆಲುವಾಗಿದೆ. ಪಠ್ಯ ಪರಿಷ್ಕರಣೆಯಲ್ಲಿ ಎಲ್ಲ ಗೊಂದಲಗಳು ನಿವಾರಣೆಯಾಗಿದೆ. ಈ ಬಗ್ಗೆ ಮತ್ತೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಹೇಳಿದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist