ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಮ್ ಆದ್ಮಿ ಪಕ್ಷದ ರಾಜ್ಯ ಪದವೀಧರ, ಶಿಕ್ಷಕರ ಘಟಕದ ಉಪಾಧ್ಯಕ್ಷರಾಗಿ ಲೋಕೇಶ್ ಪಿ.ಸಿ ನೇಮಕ.

Twitter
Facebook
LinkedIn
WhatsApp
ಆಮ್ ಆದ್ಮಿ ಪಕ್ಷದ ರಾಜ್ಯ ಪದವೀಧರ, ಶಿಕ್ಷಕರ ಘಟಕದ ಉಪಾಧ್ಯಕ್ಷರಾಗಿ ಲೋಕೇಶ್ ಪಿ.ಸಿ ನೇಮಕ.

ತುಮಕೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಪದವೀಧರ ಹಾಗೂ ಶಿಕ್ಷಕರ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದ ಲೋಕೇಶ್ ಪಿಸಿ ಇವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಅಧಿಕೃತ ಆದೇಶವನ್ನು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಪ್ರಥ್ವಿ ರೆಡ್ಡಿ ಹಾಗೂ ರಾಜ್ಯ ಕಾರ್ಯದರ್ಶಿ ಸಂಚಿತ್ ಸಹನಿ ಹೊರಡಿಸಿದ್ದಾರೆ.

ಕರ್ನಾಟಕದಲ್ಲಿ ಆಮ್ ಆದ್ಮಿ ಪಕ್ಷ ಸಂಘಟನೆಯನ್ನು ಬಲಪಡಿಸುವ ಬಗ್ಗೆ ಗಂಭೀರ ಹೆಜ್ಜೆಗಳನ್ನು ಇಟ್ಟಿದೆ ಎಂದು ಪಕ್ಷದ ಆಂತರಿಕ ಮೂಲಗಳಿಂದ ತಿಳಿದುಬಂದಿದೆ. ಈ ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಪಕ್ಷದ ಪದಾಧಿಕಾರಿ ಗಳಾಗಿ ನೇಮಕಗೊಳಿಸಲಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು