ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆ ಸೆರೆ

Twitter
Facebook
LinkedIn
WhatsApp
ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆ ಸೆರೆ1200x630.v1670586423 1

ವಿಟ್ಲ, ಫೆ 09: ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ 42 ವರ್ಷದ ಮಹಿಳೆಯನ್ನು ವಿಟ್ಲ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಕೇರಳದ ಪಯ್ಯನೂರಿನ ಕೆಳಕೆ, ವಿಟ್ಟಿಲ್ ತಂಬಾಯಿ ಟಿವಿ ಕುಂಞಿಮಂಗಲ ಪಾಣಚೇರಿ ನಿವಾಸಿ ಸುಜಾತಾ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಪೊಲೀಸರು ಎಲ್ ಒಸಿ ಜಾರಿ ಮಾಡಿದ್ದರು.

ಆರೋಪಿ ಮಹಿಳೆ ಫೆಬ್ರವರಿ 8 ರಾತ್ರಿ 2.30 ಕ್ಕೆ ಬುಧವಾರ ಕೋಝಿಕ್ಕೋಡ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು ಈ ವೇಳೆ ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಗ್ಗೆ ತಿಳಿದ ಇಮಿಗ್ರೇಷನ್ ಅಧಿಕಾರಿ ಆಕೆಯನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ವಿಟ್ಲ ಪೊಲೀಸ್ ಎಎಸ್‌ಐ ಜಯರಾಮ್ ಮತ್ತು ಸಿಬ್ಬಂದಿ ಸಂಗೀತಾ ಅವರನ್ನು ಕೇರಳದ ಪೊಲೀಸ್ ಠಾಣೆಯಿಂದ ವಶಕ್ಕೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ