ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆರ್ಥಿಕತೆ, ಗಡಿ ಭದ್ರತೆ ಸೇರಿದಂತೆ ಆಡಳಿತದ ಪ್ರತಿಯೊಂದು ಅಂಶದಲ್ಲೂ ಮೋದಿ ಸರ್ಕಾರ ವಿಫಲ: ಸುಬ್ರಮಣಿಯನ್ ಸ್ವಾಮಿ ಆರೋಪ

Twitter
Facebook
LinkedIn
WhatsApp
ಆರ್ಥಿಕತೆ, ಗಡಿ ಭದ್ರತೆ ಸೇರಿದಂತೆ ಆಡಳಿತದ ಪ್ರತಿಯೊಂದು ಅಂಶದಲ್ಲೂ ಮೋದಿ ಸರ್ಕಾರ ವಿಫಲ: ಸುಬ್ರಮಣಿಯನ್ ಸ್ವಾಮಿ ಆರೋಪ

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನವೆಂಬರ್ 24, 2021 ರಂದು ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾದರು.

ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಿದ ಸುಬ್ರಮಣಿಯನ್ ಸ್ವಾಮಿ ರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ರಾಜಕೀಯ ಸನ್ನಿವೇಶದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ನೀವು ತೃಣಮೂಲ ಕಾಂಗ್ರೆಸ್‌ಗೆ ಸೇರುತ್ತೀರಾ ಎಂಬ ಪ್ರಶ್ನೆಗೆ, “ನಾನು ಈಗಾಗಲೇ ಅವರೊಂದಿಗೆ ಇದ್ದೇನೆ, ನಾನು ಸೇರುವ ಅಗತ್ಯವಿಲ್ಲ” ಎಂದು ಹೇಳಿ ಅಚ್ಚರಿ ಮೂಡಿಸಿದರು.

ಈ ನಡುವೆ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ, ನಾನು ಭೇಟಿಯಾದ ಅಥವಾ ಕೆಲಸ ಮಾಡಿದ ರಾಜಕಾರಣಿಗಳಲ್ಲಿ, ಮಮತಾ ಬ್ಯಾನರ್ಜಿ, ಜೆಪಿ (ಜಯಪ್ರಕಾಶ್ ನಾರಾಯಣ್), ಮೊರಾರ್ಜಿ ದೇಸಾಯಿ, ರಾಜೀವ್ ಗಾಂಧಿ, ಚಂದ್ರಶೇಖರ್ ಮತ್ತು ಪಿವಿ ನರಸಿಂಹ ರಾವ್ ಉತ್ತಮ ನಾಯಕರು ಎಂದರು.

ಅಲ್ಲದೇ, ಆರ್ಥಿಕತೆ ಮತ್ತು ಗಡಿ ಭದ್ರತೆ ಸೇರಿದಂತೆ ಆಡಳಿತದ ಪ್ರತಿಯೊಂದು ಅಂಶದಲ್ಲೂ ಮೋದಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು