![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಉಡುಪಿ, ಮಾ 23 : ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ಬೇಸತ್ತು ರಿಕ್ಷಾ ಚಾಲಕರೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೈದ ಘಟನೆ ನಡೆದಿದೆ.ಮೃತರನ್ನು ಇಲ್ಲಿನ ಕುಕ್ಕಿಕಟ್ಟೆ ನಿವಾಸಿಯಾಗಿದ್ದ 28 ವರ್ಷದ ಸುನಿಲ್. ಕೆ ಎಂದು ಗುರುತಿಸಲಾಗಿದೆ.ಇವರು ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ಬೇಸತ್ತು ಮಾರ್ಚ್ 15ರಂದು ತಮ್ಮ ಮನೆಯಲ್ಲಿ ಇಲಿ ಪಾಷಾಣವನ್ನು ಸೇವಿಸಿ ಅಸ್ವಸ್ಥರಾಗಿದ್ದರು. ಇವರನ್ನು ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿರುತ್ತಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist