ಸೋಮವಾರ, ಮೇ 6, 2024
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಲಮಟ್ಟಿಯಲ್ಲಿ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ಆಲಮಟ್ಟಿಯಲ್ಲಿ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

ಬಾಗಲಕೋಟೆ: ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಸಾಗರದಲ್ಲಿ ಕೃಷ್ಣಾ ನದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಗಂಗಾ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಸೀರೆ, ಕುಪ್ಪಸ, ಹಣ್ಣು, ಹೂವು ಕಾಯಿ ಸೇರಿ ನಾನಾ ಪೂಜೆ ಹಾಗೂ ಉಡಿ ತುಂಬುವ ಸಾಮಗ್ರಿಯುಳ್ಳ ಬಾಗಿನವನ್ನು ಕೃಷ್ಣೆಯ ಮಡಲಿಗೆ ಮುಖ್ಯಮಂತ್ರಿಗಳು ಸಮರ್ಪಿಸಿದರು.  ಇಂದು ಬೆಳಗ್ಗೆ 10 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹುಬ್ಬಳ್ಳಿಯಿಂದ ಆಲಮಟ್ಟಿಗೆ ಆಗಮಿಸಿದ ಮುಖ್ಯಮಂತ್ರಿಗಳು ನೇರವಾಗಿ ಜಲಾಶಯಕ್ಕೆ ತೆರಳಿ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ‌ ಕಾರಜೋಳ, ಬಾಗಲಕೋಟೆ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕರಾದ ಶ್ರಿಕಾಂತ ಕುಲಕರ್ಣಿ, ಎಸ್.ಕೆ.ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಅವಳಿ ಜಿಲ್ಲೆಯ ಇತರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ