ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆಗೆ ಅವಮಾನ; ಸಿಟ್ಟಿಗೆದ್ದ ಫ್ಯಾನ್ಸ್

Twitter
Facebook
LinkedIn
WhatsApp
Mekedatu 1

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಕೇವಲ ಬಾಲಿವುಡ್ ಮಾತ್ರವಲ್ಲ ಹಾಲಿವುಡ್ ಮಂದಿಗೂ ಪರಿಚಿತರು. ಅವರು ಇಂಗ್ಲಿಷ್​ನ ‘ಎಕ್​ಎಕ್ಸ್​ಎಕ್ಸ್​: ರಿಟರ್ನ್​ ಆಫ್ ಕ್ಸಾಂಡರ್ ಕೇಜ್​’ ಸಿನಿಮಾದಲ್ಲಿ ನಟಿಸಿದ್ದರು. ಈ ಮೂಲಕ ಹಾಲಿವುಡ್​​ಗೂ ಕಾಲಿಟ್ಟಿದ್ದರು.. ಇತ್ತೀಚೆಗೆ ನಡೆದ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆ ಮಿಂಚಿದ್ದರು. ಆದರೆ, ಅವರಿಗೆ ಅವಮಾನ ಆಗಿದೆ. ಈ ಬಗ್ಗೆ ಫ್ಯಾನ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಸಹಿಸಿಕೊಳ್ಳೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

No photo description available.

ಸೋಮವಾರ (ಮಾರ್ಚ್​ 13) ಅಮೆರಿಕದ ಲಾಸ್ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್ ಕಾರ್ಯಕ್ರಮ ನಡೆಯಿತು. ಈ ಅದ್ದೂರಿ ಕಾರ್ಯಕ್ರಮಕ್ಕೆ ವಿವಿಧ ದೇಶಗಳಿಂದ ಅತಿಥಿಗಳು ಬಂದಿದ್ದರು. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಈ ವೇದಿಕೆ ಮೇಲೆ ಆಸ್ಕರ್ ಗೆದ್ದಿತು. ಈ ಹಾಡಿನ ಪರ್ಫಾರ್ಮೆನ್ಸ್​​ಗೂ ಮೊದಲು ದೀಪಿಕಾ ಪಡುಕೋಣೆ ಅವರು ವೇದಿಕೆ ಏರಿ ಹಾಡಿನ ಬಗ್ಗೆ ವಿವರಣೆ ನೀಡಿದ್ದರು.

May be an image of one or more people and people standing

ದೀಪಿಕಾ ಆಸ್ಕರ್ ವೇದಿಕೆ ಏರಿದ ಫೋಟೋ ವೈರಲ್ ಆಗಿದೆ. ಅನೇಕರು ಅವರನ್ನು ದೀಪಿಕಾ ಎಂದು ಗುರುತಿಸಲೇ ಇಲ್ಲ. ಬದಲಿಗೆ ಬ್ರೇಜಿಲ್ ಮಾಡೆಲ್, ಡಿಸೈನರ್ ಕಮಿಲಾ ಆಲ್ವ್ಸ್​ ಮೆಕ್ಕಾನಹೇ ಹೆಸರನ್ನು ಸೇರಿಸಲಾಗಿದೆ. ಆಸ್ಕರ್ ವೇದಿಕೆ ಏರಿದ್ದು ಕಮಿಲಾ ಆಲ್ವ್ಸ್ ಎಂದು ಅನೇಕರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಇದರಿಂದ ದೀಪಿಕಾಗೆ ಅವಮಾನ ಆಗಿದೆ ಎಂದು ಅನೇಕರು ಆರೋಪಿಸಿದ್ದಾರೆ. ಅಂದಹಾಗೆ ಕಮಿಲಾ ಅವರು ಹಾಲಿವುಡ್​ನ ಖ್ಯಾತ ನಟ ಮ್ಯಾಥೀವ್ ಮೆಕ್ಕಾನಹೇ ಅವರನ್ನು ಮದುವೆ ಆಗಿದ್ದಾರೆ.

Hottest looks of Deepika Padukone at Cannes 2022 | Times of India

ಆಸ್ಕರ್ ವೇದಿಕೆ ಮೇಲೆ ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಈ ಹಾಡಿನ ಬಗ್ಗೆ ವಿವರಣೆ ನೀಡಿದ್ದರು. ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದರು. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.  ಆಸ್ಕರ್ ವೇದಿಕೆ ಏರುವಾಗ ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಆದರೆ, ಈಗ ಅವರನ್ನು ಬೇರೆ ಹೆಸರಲ್ಲಿ ಕರೆದಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

Deepika Padukone in Bikini: ದೀಪಿಕಾ ಈಗ ಟಾಪ್‌ ಟ್ರೆಂಡಿಂಗ್‌; ಕಾರಣ ಬಿಕಿನಿ ಮತ್ತು  ಆ ಕುಣಿತ! PHOTOS ನೋಡಿ.. ‌-in pics shah rukh khan deepika padukone romance in  exotic spain

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ