ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಸ್ತಿ ಜಪ್ತಿಗೆ ಹೆದರಲ್ಲ, ನನಗೆ ಲಕ್ಷ್ಮೀ ಕೃಪೆ ಇದೆ, ಗಂಗಾವತಿ ಅಭಿವೃದ್ಧಿ ಮಾಡೋದೆ ನನ್ನ ಗುರಿ: ಜನಾರ್ದನ ರೆಡ್ಡಿ

Twitter
Facebook
LinkedIn
WhatsApp
438649 89725 enrgfgxvlt 1526384435

ಕೊಪ್ಪಳ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಆಸ್ತಿಪಾಸ್ತಿ ಜಪ್ತಿ ಮಾಡುವುದಕ್ಕೆ ನಾನು ಹೆದರುವುದಿಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಬುಧವಾರ ಹೇಳಿದ್ದಾರೆ.

ಅಕ್ರಮ ಗಣಿ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಜನಾರ್ದನ ರೆಡ್ಡಿಗೆ ಸೇರಿದ 219 ಹೆಚ್ಚುವರಿ ಆಸ್ತಿಗಳ ಜಪ್ತಿಗಾಗಿ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಳ್ಳದ ಬಗ್ಗೆ ಹೈಕೋರ್ಟ್ ತೀವ್ರ ಬೇಸರ ವ್ಯಕ್ತಪಡಿಸಿದೆ. ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ರೆಡ್ಡಿ, ನಾನು ಜೈಲಿನಲ್ಲಿ 4X5 ಅಡಿ ಜಾಗದಲ್ಲಿ ಇದ್ದವನು. ಆಸ್ತಿ ಜಪ್ತಿಗೆ ಹೆದರುವುದಿಲ್ಲ ಎಂದರು.

ಗಂಗಾವತಿಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ನನ್ನ ಬಂಧನದ ಸಮಯದಲ್ಲಿ 1,200 ಕೋಟಿ ರೂಪಾಯಿ ಆಸ್ತಿ ಜಪ್ತಿ ಮಾಡಿದ್ದರು. ಆದರೆ ಹೈಕೋರ್ಟ್​​ನಲ್ಲಿ ಗೆದ್ದಿದ್ದೆ, ಈಗ ‘ಸುಪ್ರೀಂ’ ಮೆಟ್ಟಿಲೇರಿದ್ದಾರೆ. ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ, ನನ್ನ ಸ್ಪೀಡ್ ಜಾಸ್ತಿಯಾಗಿದೆ. 1,200 ಕೋಟಿ ಇದ್ದ ಆಸ್ತಿ 4,000 ಕೋಟಿಯಾಗಿದೆ. ಹನುಮ ಹುಟ್ಟಿದ ನಾಡಿಗೆ ನಾನು ಬಂದಿದ್ದೇನೆ, ನನಗೆ ಲಕ್ಷ್ಮೀ ಕೃಪೆ ಇದೆ. ಇನ್ಮುಂದೆ ನಾನು ಕಣ್ಣೀರು ಹಾಕಲ್ಲ. ನನ್ನ ಕಣ್ಣೀರು 12 ವರ್ಷದ ಹಿಂದೆಯೇ ಮುಗಿದಿದೆ ಎಂದು ಹೇಳಿದರು.

ಯಾರೂ ಏನೇ ಮಾಡಿದ್ರೂ ನಾನು ಮತ್ತೆ ರಾಜಕೀಯಕ್ಕೆ ಬಂದಿದ್ದೇನೆ. ಗಂಗಾವತಿ ಅಭಿವೃದ್ಧಿ ಮಾಡೋದೆ ನನ್ನ ಗುರಿ. ಚುನಾವಣೆಗೆ ಇನ್ನೂ 3 ತಿಂಗಳಿದೆ, ಏನೇನು ಆಗುತ್ತೋ ನೋಡೋಣ. ನನ್ನ ಮೇಲೆ ಕೋರ್ಟ್​​​​​ನಲ್ಲಿ ಆರೋಪವಿದೆ, ಅದೆಲ್ಲ ಬಯಲಿಗೆ ಬರುತ್ತೆ. ಅದು ಗೊತ್ತಾದ ಮೇಲೆಯೇ ನನ್ನ ಉಸಿರು ಹೋಗೋದು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist