ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಹಾರ ಉತ್ಪನ್ನಗಳ ರಫ್ತು ರಂಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ವಿಫುಲ ಅವಕಾಶ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

Twitter
Facebook
LinkedIn
WhatsApp
ಆಹಾರ ಉತ್ಪನ್ನಗಳ ರಫ್ತು ರಂಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ವಿಫುಲ ಅವಕಾಶ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ರಫ್ತು ರಂಗದಲ್ಲಿ ಜಿಲ್ಲೆಗೆ ವಿಫುಲ ಅವಕಾಶಗಳಿದ್ದು, ಅದರಲ್ಲೂ ಆಹಾರ ಉತ್ಪನ್ನಗಳ ರಂಗದಲ್ಲಿ ಉತ್ತಮ ಅವಕಾಶಗಳು ಸೃಷ್ಟಿಯಾಗುತ್ತಿದ್ದು,
ಅವುಗಳನ್ನು ಸೃಜನಾತ್ಮಕವಾಗಿ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಜಿಲ್ಲೆಯ ಕೈಗಾರಿಕೋದ್ಯಮಿಗಳಿಗೆ ಕರೆ ನೀಡಿದರು.

ಅವರು ಸೆ.23ರ ಗುರುವಾರ ನಗರದ ಒಷನ್ ಪರ್ಲ್ ಹೋಟೆಲ್‍ನಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ  ಅಮೃತ ಮಹೋತ್ಸವದ ಅಂಗವಾಗಿ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ನೈಸರ್ಗಿಕವಾಗಿ ಲಭ್ಯವಾದ ಸಂಪನ್ಮೂಲಗಳು ಸಾಕಷ್ಟಿವೆ, ಅದರೊಂದಿಗೆ ಸಮುದ್ರದ ಉತ್ಪನ್ನಗಳು ಇದ್ದು, ಸಂಪ್ರದಾಯಿಕ ರೀತಿಯಿಂದ ಹೊರಬಂದು ಕಾಲಕ್ಕೆ ತಕ್ಕಂತಹ ಸೃಜನಾತ್ಮಕತೆ ಬಳಸಿಕೊಂಡು ರಫ್ತು ಮಾಡುವ ಅಗತ್ಯತೆ ಇದೆ, ಅದಕ್ಕೆ ಪೂರಕವಾಗಿ ಇತರೆಡೆಗೆ ಹೋಲಿಕೆ ಮಾಡಿದ್ದಲ್ಲೀ, ಕೈಗಾರಿಕೆಗಳ ಸ್ಥಾಪನೆಗೆ ಜಿಲ್ಲೆಯ ಜನರ ಒಲವು ಕೂಡ ಹೆಚ್ಚಿದೆ, ಅದಕ್ಕೆ ಅನುಕೂಲಕರವಾಗಿ ಎಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜುಗಳಿದ್ದು ನುರಿತ, ತಾಂತ್ರಿಕ ನೈಪುಣ್ಯವುಳ್ಳವರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ದೊರೆಯುತ್ತಾರೆ ಎಂದು ಅವರು ಹೇಳಿದರು.
ಜಾಗತಿಕ ಮಾರುಕಟ್ಟೆಗೆ ಜಿಲ್ಲೆಯಿಂದ ಕೈಗಾರಿಕಾ ಉತ್ಪನ್ನಗಳನ್ನು ರಫ್ತು ಮಾಡಲು ಸಾಕಷ್ಟು ಉತ್ಪನ್ನಗಳಿವೆ. ಅದಕ್ಕೆ ಪೂಕವಾಗಿ ನೆಲ, ಜಲ ಹಾಗೂ ವಾಯು ಮಾರ್ಗಗಳಿದ್ದು, ಮುಂದಿನ ಒಂದೂವರೆ ವರ್ಷದೊಳಗೆ 1,200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬೆಂಗಳೂರು-ಮಂಗಳೂರಿಗೆ ರಸ್ತೆ ಸಂಪರ್ಕದ ಕಾಮಗಾರಿ ಪೂರ್ಣಗೊಳ್ಳಲಿದೆ, ಆ ನಂತರದಲ್ಲಿ ಕೈಗಾರಿಕಾ ಉತ್ಪನ್ನಗಳನ್ನು ರಫ್ತು ಮಾಡಲು ಮತ್ತಷ್ಟು ಅನುಕೂಲಕರವಾಗಲಿದೆ ಎಂದು ಹೇಳಿದರು.

ವಿಟಿಪಿಸಿ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ಕೈಗಾರಿಕೋದ್ಯಮಿಗಳಿಗೆ ಸಂಬಂಧಿಸಿದಂತೆ ಭೂಮಿ, ಅರಣ್ಯ ಇಲಾಖೆಯ ವ್ಯಾಪ್ತಿಗೊಳಪಡುವ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಸಂಬಂಧಿಸಿದಂತೆ ನಿಯಮಿತವಾಗಿ ಸಭೆಗಳನ್ನು ನಡೆಸಲಾಗುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ ಕೈಗಾರಿಕೆಗಳ ಪೂರಕ ಬೆಳವಣಿಗೆಗೆ ಸಾಧ್ಯವಾದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಸಿದ್ಧ ಎಂದು ತಿಳಿಸಿದ ಜಿಲ್ಲಾಧಿಕಾರಿಯವರು, ಕೈಗಾರಿಕೋದ್ಯಮಿಗಳ ಸಮಸ್ಯೆಗಳನ್ನು ಪಟ್ಟಿ ಮಾಡಿ ಸಲ್ಲಿಸುವಂತೆ ತಿಳಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು