ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಡಿಗೋ ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ - ಬ್ಯಾಂಕಾಕ್‌ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು

Twitter
Facebook
LinkedIn
WhatsApp
1 14

ಮುಂಬೈ, ಮಾ 21 : ಬ್ಯಾಂಕಾಕ್‌ನಿಂದ ನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಮ್ಯಾನ್ಮಾರ್‌ನ ರಂಗೂನ್ (ಯಾಂಗೂನ್) ಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಬ್ಯಾಂಕಾಕ್‌ನಿಂದ ಮುಂಬೈಗೆ ಕಾರ್ಯನಿರ್ವಹಿಸುತ್ತಿದ್ದ ವಿಮಾನದಲ್ಲಿ ವೈದ್ಯಕೀಯ ತುರ್ತುಸ್ಥಿತಿಯ ಕಾರಣ ರಂಗೂನ್‌ಗೆ ತಿರುಗಿಸಲಾಗಿತ್ತು, ಆದರೆ ವಿಮಾನ ಲ್ಯಾಂಡ್ ಆದ ಬಳಿಕ ವಿಮಾನ ನಿಲ್ದಾಣದ ವೈದ್ಯಕೀಯ ತಂಡವು ಪ್ರಯಾಣಿಕ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಇನ್ನು ಇಂಡಿಗೋ ಪ್ರಯಾಣಿಕನೊಬ್ಬ ವಿಮಾನದಲ್ಲಿ ಪ್ರಯಾಣ ಮಧ್ಯದಲ್ಲಿಯೇ ಅಸ್ವಸ್ಥಗೊಂಡು ಸಾವನ್ನಪ್ಪಿದ ಎರಡನೇ ಘಟನೆ ಇದಾಗಿದ್ದು, ಈ ಹಿಂದೆ ಮಾರ್ಚ್ 17 ರಂದು ರಾಂಚಿ-ಪುಣೆ ಇಂಡಿಗೋ ವಿಮಾನದಲ್ಲಿಯೂ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ