ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂಡೋನೇಷ್ಯಾದಲ್ಲಿ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ

Twitter
Facebook
LinkedIn
WhatsApp
ಇಂಡೋನೇಷ್ಯಾದಲ್ಲಿ ಭೂಕಂಪ; ಸುನಾಮಿ ಎಚ್ಚರಿಕೆ ಘೋಷಣೆ

ಜಕಾರ್ತಾ: ಇಂಡೋನೇಷ್ಯಾದ ಈಸ್ಟ್​ ಪಪುವಾ ಮತ್ತು ಆಸ್ಟ್ರೇಲಿಯಾದ ನ್ಯೂ ಗಿನಿಯಾ ಪ್ರಾಂತ್ಯಗಳಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.6 ರಷ್ಟು ಇತ್ತು. ಭೂಕಂಪದ ನಂತರ ಅಮೆರಿಕದ ಜಿಯೊಲಾಜಿಕಲ್ ಸರ್ವೇ ಸಂಸ್ಥೆಯು ಸುನಾಮಿ ಎಚ್ಚರಿಕೆಯ ಸಂದೇಶ ನೀಡಿದೆ. ‘ಕೈನಂಟು ಪಟ್ಟಣಕ್ಕೆ 67 ಕಿಲೋಮೀಟರ್ ದೂರದಲ್ಲಿ ಭೂಮಿಯ 61 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಸುತ್ತಲ 1,000 ಕಿಮೀ ವ್ಯಾಪ್ತಿಯಲ್ಲಿ ಸುನಾಮಿ ಅಪ್ಪಳಿಸಬಹುದು ಎಂದು ಜಿಯಾಲಾಜಿಕಲ್ ಸರ್ವೇ ಎಚ್ಚರಿಸಿದೆ.

ಇಂಡೋನೇಷ್ಯಾದ ವೆಸ್ಟ್​ ಪಪುವಾ ಪ್ರಾಂತ್ಯದಲ್ಲಿ ನಿನ್ನೆಯಷ್ಟೇ (ಸೆ.10) 6.2 ಹಾಗೂ 5.5 ತೀವ್ರತೆಯ ಎರಡು ಭೂಕಂಪಗಳು ವರದಿಯಾಗಿದ್ದವು. ಭೂಮಿಯಿಂದ 16 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರವಿತ್ತು. ನಿನ್ನೆಯ ಭೂಕಂಪದಿಂದ ಸುನಾಮಿ ಆತಂಕ ಇಲ್ಲ ಎಂದು ಇಂಡೋನೇಷ್ಯಾದ ಹವಾಮಾನ ಇಲಾಖೆ ಹೇಳಿತ್ತು. ಆಸ್ತಿಪಾಸ್ತಿಗೆ ಆದ ಹಾನಿ ಹಾಗೂ ಜೀವಹಾನಿಯ ಬಗ್ಗೆಯೂ ಯಾವುದೆ ಮಾಹಿತಿ ಲಭ್ಯವಾಗಿರಲಿಲ್ಲ.

ತ್ತೀಚಿನ ದಿನಗಳಲ್ಲಿ ಇಂಡೋನೇಷ್ಯಾದಲ್ಲಿ ಆಗಾಗ ಭೂಕಂಪ ವರದಿಯಾಗುತ್ತಲೇ ಇದೆ. ಸುಮಾರು 2.70 ಕೋಟಿ ಜನಸಂಖ್ಯೆಯ ದೇಶದಲ್ಲಿ ಜ್ವಾಲಾಮುಖಿ ಮತ್ತು ಸುನಾಮಿಗಳೂ ಆಗಾಗ ವರದಿಯಾಗುತ್ತಿವೆ. ಇಂಡೋನೇಷ್ಯಾ ದೇಶವು ಭೌಗೋಳಿಕವಾಗಿ ‘ಪೆಸಿಫಿಕ್ ರಿಂಗ್ ಆಫ್ ಫೈರ್’ ವಲಯದಲ್ಲಿ ಬರುತ್ತದೆ. ಇಲ್ಲಿ ಭೂಗರ್ಭದಲ್ಲಿರುವ ವೈವಿಧ್ಯಮಯ ಟೆಕ್ಟೊನಿಕ್ ಪ್ಲೇಟ್​ಗಳು ಸಂಧಿಸುತ್ತವೆ. ಇದರಿಂದ ಸರಪಳಿ ಪ್ರಕ್ರಿಯೆಗಳು ನಡೆದು, ಹಲವು ಸಂದರ್ಭದಲ್ಲಿ ಭೂಕಂಪಕ್ಕೆ ಕಾರಣವಾಗುತ್ತದೆ. ಇಂಡೋನೇಷ್ಯಾದ ಪಾಪುವಾ ಪ್ರದೇಶದಲ್ಲಿ ಜನಸಂಖ್ಯೆ ವಿರಳವಾಗಿದೆ. ಹೀಗಾಗಿ ಹೆಚ್ಚಿನ ಸಾವುನೋವು, ಅಪಾಯ ವರದಿಯಾಗಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ