ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿನಿಂದ ನಾಗರಹೊಳೆಯ ಕಾಕನಕೋಟೆಯಲ್ಲಿ ಸಫಾರಿ ಆರಂಭ.

Twitter
Facebook
LinkedIn
WhatsApp
ಇಂದಿನಿಂದ ನಾಗರಹೊಳೆಯ ಕಾಕನಕೋಟೆಯಲ್ಲಿ ಸಫಾರಿ ಆರಂಭ.

ನಾಗರಹೊಳೆ: ಕಳೆದ 2 ತಿಂಗಳ ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ನಾಗರಹೊಳೆಯ ಕಾಕನಕೋಟೆ ಸಫಾರಿ ಪುನಾರಂಭಗೊಳ್ಳುತ್ತಿದ್ದು, ವನ್ಯಜೀವಿ ಪ್ರಿಯರಿಗೆ ಸಂತಸ ತಂದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಿಭಾಗದ ಪ್ರಸಿದ್ಧ ಕಾಕನಕೋಟೆ ಸಫಾರಿ ಸೋಮವಾರದಿಂದ ಪುನರಾರಂಭಗೊಳ್ಳುತ್ತಿದ್ದು, ವನ್ಯಜೀವಿಪ್ರಿಯರಲ್ಲಿ ಸಂತಸವನ್ನುಂಟು ಮಾಡಿದೆ. ಸೂಕ್ತ ಕೋವಿಡ್ ನಿಯಮಗಳೊಂದಿಗೆ ಸಫಾರಿಯನ್ನು ಪ್ರಾರಂಭಿಸಲಾಗುತ್ತಿದ್ದು, ಇಂದಿನಿಂದ ಆರಂಭಗೊಳ್ಳುತ್ತಿರುವ ಸಫಾರಿಗೆ ಸ್ಥಳದಲ್ಲೇ ಟಿಕೆಟ್ ನೀಡಲಾಗುತ್ತಿದೆ. ಕೆಲ ದಿನಗಳಲ್ಲಿ ಆನ್‌ಲೈನ್ ಸೇವೆಯನ್ನು ಪ್ರಾರಂಭಿಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು