ಮಂಗಳವಾರ, ಏಪ್ರಿಲ್ 23, 2024
ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ-ಚುನಾವಣೆ ಮುನ್ನವೇ ಸೂರತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ..!-ಮಂಗಳೂರು: ಹೆಬ್ಬಾವಿನ ಹೊಟ್ಟೆಯಲ್ಲಿ ಬರೋಬ್ಬರಿ 11 ಏರ್ ಗನ್ ಬುಲೆಟ್.!-ಏಪ್ರಿಲ್ 29 ರ ಒಳಗೆ ಬರ ಪರಿಹಾರ ಮಾಡಲು ಸುಪ್ರೀಂ ಕೋರ್ಟ್ ನಲ್ಲಿ ಒಪ್ಪಿದ ಕೇಂದ್ರ ಸರ್ಕಾರ.!-ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿನಿಂದ ರಂಜಾನ್ ಉಪವಾಸ ಆಚರಣೆ – ಪ್ರಧಾನಿ ಮೋದಿ ವಿಶ್

Twitter
Facebook
LinkedIn
WhatsApp
Top 10 Highest Paying Jobs in India 03 1

ನವದೆಹಲಿ: ಶುಕ್ರವಾರದಿಂದ ಎಲ್ಲೆಡೆ ಮುಸ್ಲಿಮರ (Muslim) ಪವಿತ್ರ ರಂಜಾನ್ (Ramadan) ಉಪವಾಸ ವೃತ ಆರಂಭವಾಗಿದೆ. ಈ ಪವಿತ್ರ ತಿಂಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಶುಭ ಹಾರೈಸಿದ್ದಾರೆ.ದ್ದಾರೆ. 

ರಂಜಾನ್ ಹಿನ್ನೆಲೆ ಟ್ವೀಟ್ ಮಾಡಿರುವ ಮೋದಿ, ಹಬ್ಬಕ್ಕೆ ಶುಭಾಶಯ ತಿಳಿಸುತ್ತಾ, ಈ ಪವಿತ್ರ ತಿಂಗಳು ನಮ್ಮ ಸಮಾಜದಲ್ಲಿ ಹೆಚ್ಚಿನ ಏಕತೆ ಹಾಗೂ ಸಾಮರಸ್ಯ ತರಲಿ. ಇದು ಬಡವರ ಸೇವೆಯ ಮಹತ್ವವನ್ನು ಪುನರುಚ್ಚರಿಸಲಿ ಎಂದಿದ್ದಾರೆ. 

ಇಸ್ಲಾಂ ಸಮುದಾಯದ ಅತಿ ದೊಡ್ಡ ಹಬ್ಬವಾದ ರಂಜಾನ್ ತಿಂಗಳಲ್ಲಿ ಹೆಚ್ಚಿನವರು ಉಪವಾಸ (Fasting) ಮಾಡುತ್ತಾರೆ. ಇಸ್ಲಾಮಿಕ್ ಕ್ಯಾಲೆಂಡರ್‌ನ ಈ ಪವಿತ್ರ ತಿಂಗಳಲ್ಲಿ ದೇಶಾದ್ಯಂತ ಮುಸ್ಲಿಮರು ಸುರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸ ಮಾಡುತ್ತಾರೆ. ಈ ತಿಂಗಳ ಉಪವಾಸದ ಬಳಿಕ ಈದ್-ಉಲ್-ಫಿತರ್ ಅನ್ನು ಆಚರಿಸಲಾಗುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ