ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ನಡೆಯುವುದು ಅನುಮಾನ

Twitter
Facebook
LinkedIn
WhatsApp
ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ನಡೆಯುವುದು ಅನುಮಾನ
ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ನಡೆಯುವುದು ಅನುಮಾನ

ಮೊದಲ ಪಂದ್ಯದಲ್ಲಿ ಭಾರತ 208 ರನ್ ಗಳಿಸಿದರೂ ಗೆಲುವು ಕಾಣಲು ವಿಫಲವಾಯಿತು. ಬೌಲಿಂಗ್​ನಲ್ಲಿ ಸಂಪೂರ್ಣ ಕಳಪೆ ಪ್ರದರ್ಶನ ತೋರಿದ ರೋಹಿತ್ ಪಡೆ ಸೋಲು ಕಾಣಬೇಕಾಯಿತು. ಸ್ವತಃ ಟೀಮ್ ಇಂಡಿಯಾದ ಸ್ಟಾರ್ ಬೌಲರ್​ಗಳಾದ ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಲ್, ಹರ್ಷಲ್ ಪಟೇಲ್ ಅವರೇ ದುಬಾರಿ ಆದರು. ಟಿ20 ವಿಶ್ವಕಪ್​ಗೆ ಕೆಲವೇ ದಿನವಿರುವಾಗ ಭಾರತೀಯ ಬೌಲರ್​ಗಳ ಈ ಕಳಪೆ ಪ್ರದರ್ಶನ ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ. ಇದಕ್ಕಾಗಿ ಬೌಲಿಂಗ್ ವಿಭಾಗದಲ್ಲಿ ದೊಡ್ಡ ಬದಲಾವಣೆ ತರಲು ಮ್ಯಾನೇಜ್ಮೆಂಟ್ ಮುಂದಾಗಿದೆ.

ಇಂಜುರಿಯಿಂದಾಗಿ ಬಹುದಿನಗಳ ಬಳಿಕ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದ ಯಾರ್ಕರ್ ಕಿಂಗ್ ಜಸ್​ಪ್ರೀತ್ ಬುಮ್ರಾ ಅವರನ್ನು ಎರಡನೇ ಟಿ20 ಯಲ್ಲಿ ಕಣಕ್ಕಿಳಿಸಲು ಬಿಸಿಸಿಐ ಮುಂದಾಗಿದೆ. ಶೇ. 100 ರಷ್ಟು ಫಿಟ್ ಇರದ ಕಾರಣ ಬುಮ್ರಾ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ. ಇದೀಗ ಕಣಕ್ಕಿಳಿಯಲು ತಯಾರಾಗಿರುವ ಇವರು ಉಮೇಶ್ ಯಾದವ್ ಜಾಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಬುಮ್ರಾ ಆಡದ ಕಳೆದ ಐದು ಪಂದ್ಯಗಳ ಪೈಕಿ ಭಾರತ ಮೂರರಲ್ಲಿ ಸೋಲು ಕಂಡಿದೆ. ಈಗ ಇವರ ಕಮ್​ಬ್ಯಾಕ್ ತಂಡದ ಬೌಲಿಂಗ್ ವಿಭಾಗದಲ್ಲಿ ಸಂಚಲನ ಮೂಡಿಸುವುದು ಖಚಿತ.

ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಪಂದ್ಯ ನಡೆಯುವುದು ಅನುಮಾನ

ಇನ್ನು ದ್ವಿತೀಯ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾದಲ್ಲೂ ಬದಾವಣೆ ಆದರೆ ಅಚ್ಚರಿ ಪಡಬೇಕಿಲ್ಲ. ದಿನೇಶ್ ಕಾರ್ತಿಕ್​​ಗೆ ಸರಿಯಾದ ಸ್ಥಾನ ಸಿಗುತ್ತಿಲ್ಲ. ಸಿಕ್ಕ ಸ್ಥಾನದಲ್ಲಿ ಅವರು ಕೆಲ ಪಂದ್ಯಗಳಲ್ಲಿ ವೈಫಲ್ಯ ಕೂಡ ಅನುಭವಿಸುತ್ತಿದ್ದಾರೆ. ಹೀಗಾಗಿ ಇವರ ಜಾಗದಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಅಲ್ಲದೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅಕ್ಷರ್ ಪಟೇಲ್ ಬಿಟ್ಟರೆ ಎಡಗೈ ಬ್ಯಾಟರ್​ ಮತ್ಯಾರು ಇಲ್ಲ. ಪಂತ್ ಬಂದರೆ ತಂಡಕ್ಕೆ ಇದುಕೂಡ ಒಂದು ಪ್ಲಸ್ ಪಾಯಿಂಟ್ ಆಗಲಿದೆ.

ನಾಗ್ಪುರದ ವಿದರ್ಭ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದೆ. ಈ ಪೈಕಿ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಆದರೆ, ಆಸ್ಟ್ರೇಲಿಯಾ ಈ ತಾಣದಲ್ಲಿ ಈವರೆಗೆ ಒಂದೂ ಪಂದ್ಯವನ್ನು ಆಡಿಲ್ಲ. ಹೀಗಾಗಿ ಈ ವಾತಾವರಣ ಭಾರತಕ್ಕೆ ಪ್ಲಸ್ ಆದರೂ ಆಗಬಹುದು. ಇನ್ನು ನಾಗ್ಪುರ ಪಿಚ್ ಸಾಮಾನ್ಯವಾಗಿ ಬ್ಯಾಟ್ ಮತ್ತು ಬಾಲ್ ನಡುವೆ ಸ್ವಲ್ಪ ಸಮತೋಲನವನ್ನು ಹೊಂದಿರುತ್ತದೆ. ಆದರೆ ಸಾಮಾನ್ಯವಾಗಿ ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚಿನ ಸಹಾಯ ಮಾಡುತ್ತದೆ. ಯಾಕೆಂದರೆ ಇಲ್ಲಿ ಚೇಸಿಂಗ್ ಮಾಡುವುದು ಕಠಿಣ ಎಂಬುದು ಹಿಂದಿನ ದಾಖಲೆಗಳು ಹೇಳುತ್ತಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ