ಶನಿವಾರ, ಮೇ 11, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದು ಮೂರನೇ ಏಕದಿನ ಪಂದ್ಯ – ಭಾರತದ ಬೆಂಚ್ ಸ್ಟ್ರೆಂತ್ ಪರೀಕ್ಷಿಸಲು ಅವಕಾಶ

Twitter
Facebook
LinkedIn
WhatsApp
ಇಂದು ಮೂರನೇ ಏಕದಿನ ಪಂದ್ಯ – ಭಾರತದ ಬೆಂಚ್ ಸ್ಟ್ರೆಂತ್ ಪರೀಕ್ಷಿಸಲು ಅವಕಾಶ

ಟ್ರಿನಿನಾಡ್: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯ ಇಂದು ನಡೆಯಲಿದ್ದು, ಈಗಾಗಲೇ ಸರಣಿ ಗೆದ್ದಿರುವ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್‌ನತ್ತ ಕಣ್ಣಿಟ್ಟಿದೆ.

ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಭಾರತ ತಂಡ ಸರಣಿ ಗೆದ್ದ ಸಂಭ್ರಮದಲ್ಲಿದ್ದರೆ, ಇತ್ತ ವೆಸ್ಟ್‌ ಇಂಡೀಸ್ ತವರಿನಲ್ಲಿ ವೈಟ್ ವಾಶ್ ಮುಖಭಂಗದಿಂದ ಪಾರಾಗಲು ಮೂರನೇ ಏಕದಿನ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಎರಡು ಪಂದ್ಯಗಳನ್ನು ಕೂಡ ರೋಚಕವಾಗಿ ಗೆದ್ದುಕೊಂಡಿರುವ ಟೀಂ ಇಂಡಿಯಾಗೆ ಈ ಪಂದ್ಯ ತಮ್ಮ ಬೆಂಚ್ ಸ್ಟ್ರೆಂತ್ ಪರೀಕ್ಷಿಸಲು ಉತ್ತಮ ಅವಕಾಶವಾಗಿದೆ.

ಇಂದು ಮೂರನೇ ಏಕದಿನ ಪಂದ್ಯ – ಭಾರತದ ಬೆಂಚ್ ಸ್ಟ್ರೆಂತ್ ಪರೀಕ್ಷಿಸಲು ಅವಕಾಶ

ಶಿಖರ್ ಧವನ್ ನೇತೃತ್ವದ ಯುವ ತಂಡ ವಿಂಡೀಸ್ ವಿರುದ್ಧ ಉತ್ತಮ ಪ್ರದರ್ಶನವನ್ನು ನೀಡಿದೆ. ಈಗಾಗಲೇ ಆರಂಭದ ಎರಡು ಪಂದ್ಯಗಳಲ್ಲಿ ಆಡಿರುವ ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಶುಭಮನ್ ಗಿಲ್, ಅಕ್ಷರ್ ಪಟೇಲ್ ತಮ್ಮ ಸಾಮರ್ಥ್ಯವನ್ನು ಈಗಾಗಲೇ ನಿರೂಪಿಸಿದ್ದಾರೆ. ಇದೀಗ ಇವರಿಗೆ ಮೂರನೇ ಪಂದ್ಯದಿಂದ ವಿಶ್ರಾಂತಿ ನೀಡಿ ಬೆಂಚ್ ಕಾಯ್ದ ಋತುರಾಜ್ ಗಾಯಕ್ವಾಡ್, ಇಶಾನ್ ಕಿಶಾನ್, ಅರ್ಷದೀಪ್ ಸಿಂಗ್ ಕಣಕ್ಕಿಳಿಯುವ ಸಾಧ್ಯತೆ ಇದೆ. 

ಇಂದು ಮೂರನೇ ಏಕದಿನ ಪಂದ್ಯ – ಭಾರತದ ಬೆಂಚ್ ಸ್ಟ್ರೆಂತ್ ಪರೀಕ್ಷಿಸಲು ಅವಕಾಶ

ವೆಸ್ಟ್ ಇಂಡೀಸ್ ತಂಡ ತವರಿನಲ್ಲಿ ಮೊದಲ ಎರಡು ಪಂದ್ಯ ಸೋತ ಬಳಿಕ ಇದೀಗ ಮೂರನೇ ಏಕದಿನ ಪಂದ್ಯದ ಗೆಲುವಿಗಾಗಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡದೆ ಇರಲು ನಿರ್ಧರಿಸಬಹುದು.

ಭಾರತ ತಂಡ:
ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೆ), ಸಂಜು ಸ್ಯಾಮ್ಸನ್ (ವಿ.ಕೆ), ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ವೆಸ್ಟ್ ಇಂಡೀಸ್ ತಂಡ:
ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮರ್ ಬ್ರೂಕ್ಸ್, ಕೀಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರ್ಯಾಂಡನ್ ಕಿಂಗ್, ಕೈಲ್ ಮೇಯರ್ಸ್, ಕೀಮೋ ಪಾಲ್, ರೋವ್‍ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್, ಹೇಡನ್ ವಾಲ್ಷ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ