ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇನ್ನು ಮುಂದೆ ಫೋನ್ ಕರೆಯಲ್ಲಿ ಹೆಸರು ಕಾಣಿಸಲಿದೆ; 2 ದೊಡ್ಡ ಬದಲಾವಣೆಗಳಿಗೆ ಟ್ರಾಯ್ ಶಿಫಾರಸು!

Twitter
Facebook
LinkedIn
WhatsApp
ಇನ್ನು ಮುಂದೆ ಫೋನ್ ಕರೆಯಲ್ಲಿ ಹೆಸರು ಕಾಣಿಸಲಿದೆ; 2 ದೊಡ್ಡ ಬದಲಾವಣೆಗಳಿಗೆ ಟ್ರಾಯ್ ಶಿಫಾರಸು!

ನವದೆಹಲಿ: ಟೆಲಿಕಾಂ ಸೇವಾ ಪೂರೈಕೆದಾರರು ತನ್ನ ಬಳಕೆದಾರರಿಗೆ ಕಾಲರ್ ಐಡಿ ಸೌಲಭ್ಯ ಅಥವಾ ಕರೆ ಮಾಡುವವರ ನಂಬರ್ ಬದಲಿಗೆ ಅವರ ಹೆಸರನ್ನು ತೋರಿಸುವ (ಸಿಎನ್‌ಎಪಿ) ವೈಶಿಷ್ಟ್ಯಗಳನ್ನು ಪೂರಕ ಸೇವೆಗಳಾಗಿ ಒದಗಿಸಬೇಕಾಗುತ್ತದೆ ಎಂದು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು ಶುಕ್ರವಾರ ಶಿಫಾರಸು ಮಾಡಿದೆ.

ಈ ವೈಶಿಷ್ಟ್ಯದೊಂದಿಗೆ, ಬಳಕೆದಾರರ ಫೋನ್ TRAI ಒದಗಿಸಿದ ಹೆಸರನ್ನು ಪ್ರದರ್ಶಿಸುತ್ತದೆ. ಎಲ್ಲಾ ಸೇವಾ ಪೂರೈಕೆದಾರರು ವಿನಂತಿಯ ಮೇರೆಗೆ ತಮ್ಮ ದೂರವಾಣಿ ಚಂದಾದಾರರಿಗೆ ಕರೆ ಮಾಡುವವರ ಹೆಸರು ತೋರಿಸುವ (CNAP) ಪೂರಕ ಸೇವೆ ಒದಗಿಸಬೇಕು TRAI ಹೇಳಿಕೆಯಲ್ಲಿ ತಿಳಿಸಿದೆ.

ದೂರಸಂಪರ್ಕ ಇಲಾಖೆ ಈ ಶಿಫಾರಸನ್ನು ಒಪ್ಪಿಕೊಂಡರೆ ಒಂದು ನಿರ್ಧಿಷ್ಟ ದಿನಾಂಕದ ನಂತರ ಭಾರತದಲ್ಲಿ ಮಾರಾಟವಾಗುವ ಎಲ್ಲಾ ಮೊಬೈಲ್ ಗಳಲ್ಲಿ CNAP ವೈಶಿಷ್ಟ್ಯ ಲಭ್ಯವಾಗುವಂತೆ ಮಾಡಲು ಸರ್ಕಾರ ಸೂಚನೆ ನೀಡಬಹುದು.

ಕರೆ ಮಾಡುವವರ ಹೆಸರು ಬಾರದ ಹಿನ್ನೆಲೆಯಲ್ಲಿ ಅಪರಿಚಿತರು ಕರೆ ಸ್ವೀಕರಿಸಬೇಕಾಗುತ್ತದೆ ಎಂದು ಅನೇಕ ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದರಿಂದ ಈ ವೈಶಿಷ್ಟ್ಯಗಳ ಅಗತ್ಯತೆ ಕಂಡುಬಂದಿದೆ. ಇವುಗಳಲ್ಲಿ ಬಹುತೇಕ ನೋಂದಾಣಿಯಾಗದ ಟೆಲಿಮಾರ್ಕೆಟರ್ ಗಳಿಂದ ಬರುವಂತಹ ಕರೆಗಳಾಗಿದ್ದು, ಕೆಲವೊಮ್ಮೆ ತಜ್ಞರು ಕೂಡಾ ಉತ್ತರ ನೀಡದಂತಾಗಿದೆ.

ಬೃಹತ್ ಸಂಪರ್ಕಗಳು ಮತ್ತು ವ್ಯಾಪಾರ ಸಂಪರ್ಕ ಹೊಂದಿರುವ ಚಂದಾದಾರರ ಘಟಕಗಳಿಗೆ ಗ್ರಾಹಕರ ಅರ್ಜಿ ನಮೂನೆಯಲ್ಲಿ (CAF) ಕಂಡುಬರುವ ಹೆಸರಿನ ಬದಲಿಗೆ ತಮ್ಮ “ಆದ್ಯತೆಯ ಹೆಸರನ್ನು” ಪ್ರಸ್ತುತಪಡಿಸುವ ಸೌಲಭ್ಯವನ್ನು ನೀಡಲಾಗುವುದು ಎಂದು TRAI ಶಿಫಾರಸು ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ