ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇನ್ನು ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಪ್ರತಿ 50 ಕಿಮೀಗೊಂದು ಚಾರ್ಜಿಂಗ್ ಕೇಂದ್ರ.

Twitter
Facebook
LinkedIn
WhatsApp
ಇನ್ನು ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಪ್ರತಿ 50 ಕಿಮೀಗೊಂದು ಚಾರ್ಜಿಂಗ್ ಕೇಂದ್ರ.

ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 40 ರಿಂದ 60 ಕಿಲೋಮೀಟರ್‌ಗಳಿಗೊಂದು ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. ಇದರಿಂದ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನವನ್ನು ಹೊಂದಿರುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
NHAI 2023 ರ ವೇಳೆಗೆ ಸುಮಾರು 40,000 ಕಿಮೀ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಿದೆ, ಮುಂದಿನ ಎರಡು ವರ್ಷಗಳಲ್ಲಿ ಸುಮಾರು 700 ಕೇಂದ್ರಗಳು ಸ್ಥಾಪನೆಯಾಗಲಿದೆ.

NHAI ಅಧ್ಯಕ್ಷ ಗಿರಿಧರ್ ಅರಮನೆ ಅವರು ರಾಷ್ಟ್ರೀಯ ಹೆದ್ದಾರಿ ಜಾಲದ ಉದ್ದಕ್ಕೂ ಯೋಜಿಸಲಾಗಿರುವ ಮಾರ್ಗ ಸೌಕರ್ಯಗಳಲ್ಲಿ ಇವಿ ಚಾರ್ಜಿಂಗ್ ಕೇಂದ್ರಗಳು, ರೆಸ್ಟೋರೆಂಟ್‌ಗಳು, ಶೌಚಾಲಯಗಳು, ಚಾಲಕರ ವಿಶ್ರಾಂತಿ ಕೊಠಡಿಗಳು ಮತ್ತು ಪೆಟ್ರೋಲ್ ಮತ್ತು ಡೀಸೆಲ್ ವಿತರಿಸುವ ಯಂತ್ರಗಳು ಇತ್ಯಾದಿಗಳನ್ನು ಒಳಗೊಂಡಿರುತ್ತದೆ ಎಂದು ಹೇಳಿದ್ದಾರೆ.
“ನಾವು 100 ಮಾರ್ಗದ ಸೌಲಭ್ಯಗಳನ್ನು ಬಿಡ್ ಮಾಡಿದ್ದೇವೆ ಮತ್ತು ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡಿದ್ದೇವೆ. ಪ್ರತಿಯೊಂದು ಮಾರ್ಗದ ಸೌಕರ್ಯವು ಕನಿಷ್ಠ ಆರು-ಏಳು ಬಿಡ್‌ಗಳನ್ನು ಸ್ವೀಕರಿಸಿದೆ. ಬಿಡ್‌ಗಳನ್ನು ನೀಡಿದ ನಂತರ, ಕೆಲಸ ಪೂರ್ಣಗೊಳ್ಳಲು ಆರು ತಿಂಗಳು ತೆಗೆದುಕೊಳ್ಳುತ್ತದೆ, ”ಎಂದು ಅರಮನೆ ಹೇಳಿದ್ದಾರೆ.
“ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲೆಕ್ಟ್ರಿಕ್ ವಾಹನದಲ್ಲಿ ಪ್ರಯಾಣಿಸುವವರು ವಾಹನವು ಕೆಟ್ಟುಹೋದರೆ ಇನ್ನು ತೊಂದ್ರೆ ಅನುಭವಿಸಬೇಕಾಗಿಲ್ಲ” ಎಂದು ಅವರು ಹೇಳಿದರು.
ಸರ್ಕಾರಿ ಸಂಸ್ಥೆಗಳ ಹೊರತಾಗಿ, ಅನೇಕ ಸಾರ್ವಜನಿಕ ಮತ್ತು ಖಾಸಗಿ ವಲಯದ ದೈತ್ಯ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡುವ ಮೂಲಸೌಕರ್ಯದ ಮೇಲೆ ಹೂಡಿಕೆ ಮಾಡಲು ಯೋಜನೆ ಹಾಕಿಕೊಂಡಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು