ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಬ್ಬರು ಮಕ್ಕಳೊಂದಿಗೆ ಚೆಕ್‍ಡ್ಯಾಂಗೆ ಹಾರಿ ಮಹಿಳೆ ಆತ್ಮಹತ್ಯೆ

Twitter
Facebook
LinkedIn
WhatsApp
ಇಬ್ಬರು ಮಕ್ಕಳೊಂದಿಗೆ ಚೆಕ್‍ಡ್ಯಾಂಗೆ ಹಾರಿ ಮಹಿಳೆ ಆತ್ಮಹತ್ಯೆ

ಚಿತ್ರದುರ್ಗ: ಮದ್ಯಪಾನ (Alcohol) ಕ್ಕೆ ದಾಸನಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಗಂಡನ ಟಾರ್ಚರ್ ತಾಳಲಾರದೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂ (Check Dam) ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಳಲಿ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿಜಾನಕಲ್ ಲಂಬಾಣಿ ಹಟ್ಟಿಯ ಅರ್ಪಿತಾ(28), ಮಗಳು ಮಾನಸ(6), ಮಗ ಮದನ್(4) ಮೃತ ದುರ್ದೈವಿಗಳು. ಕಳೆದ 8ವರ್ಷದ ಹಿಂದೆ ಹೊಸದುರ್ಗ ತಾಲೂಕಿನ ಜಾನಕಲ್ ಲಂಬಾಣಿಹಟ್ಟಿಯ ಅರ್ಪಿತಾಳನ್ನು ಕೊಂಡಜ್ಜಿ ಲಂಬಾಣಿಹಟ್ಟಿಯ ಮಂಜಾನಾಯ್ಕ್ ಮದುವೆಯಾಗಿದ್ದು, ಪತ್ನಿ ಮೇಲೆ ಅನುಮಾನ ಪಡುತ್ತಿದ್ದನು. 

ಅಲ್ಲದೇ ನಿತ್ಯ ಮದ್ಯಪಾನ ಮಾಡಿ ಮನೆಗೆ ಬಂದು ಟಾರ್ಚರ್ (Torcher) ನೀಡುತ್ತಾ ಹಲ್ಲೆ ನಡೆಸುತ್ತಿದ್ದನಂತೆ. ಈ ಕಿರುಕುಳದಿಂದ ಮನನೊಂದ ಅರ್ಪಿತಾ ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಂಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಅರ್ಪಿತಾ, ಮೊಬೈಲ್ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸೆಲ್ಫಿ ವೀಡಿಯೋ ವೇಳೆ ಅಪ್ಪ ಎಂದು ಕೂಗಿರುವ ಪುಟ್ಟ ಬಾಲಕ ಮದನ್‍ನ ಮನಕಲಕುವ ಸೆಲ್ಫಿ ವೀಡಿಯೋ ವೈರಲ್ ಆಗಿದೆ.

ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ