ಸದ್ಯ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ (Pakistan Prime Minister Imran Khan)ಕುರ್ಚಿ ಅಲ್ಲಾಡುತ್ತಿದೆ. ಯಾವ ಕ್ಷಣದಲ್ಲಿ ಬೇಕಾದರೂ ಅವರ ರಾಜೀನಾಮೆ ಆ HVಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಪಾಕಿಸ್ತಾನದಲ್ಲಿ ಆರ್ಥಿಕತೆ ಅಧಃಪತನಕ್ಕೆ ಇಳಿಯಲು ಇಮ್ರಾನ್ ಖಾನ್ ಸರ್ಕಾರವೇ ಕಾರಣ ಎಂದು ಹೇಳಿ, ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ)ಯ 100 ಶಾಸಕರು ಮಾರ್ಚ್ 8ರಂದು ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದರು. ಅಷ್ಟೇ ಅಲ್ಲ ಇಮ್ರಾನ್ ಖಾನ್ ಪಕ್ಷದ (ತೆಹ್ರೀಕ್-ಎ-ಇನ್ಸಾಫ್ ನ (PTI) (ಪಿಟಿಐ) ಸಂಸ್ಥಾಪಕ ನಜೀಬ್ ಹರೂನ್ ಕೂಡ ಈ ರಾಜಕೀಯ ಪ್ರಕ್ಷುಬ್ಧತೆ ಬಗ್ಗೆ ಪ್ರತಿಕ್ರಿಯೆ ನೀಡಿ, ದೇಶದಲ್ಲಿ ಎದ್ದಿರುವ ರಾಜಕೀಯ ಗೊಂದಲ ಪರಿಹಾರವಾಗಲು ಏಕೈಕ ಮಾರ್ಗವೆಂದರೆ, ಇಮ್ರಾನ್ ಖಾನ್ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದು ಎಂದು ಹೇಳಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist