ಗುರುವಾರ, ಮಾರ್ಚ್ 28, 2024
ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಳಿಕೆ ಯತ್ತ ಕೋವಿಡ್ ಪ್ರಕರಣಗಳು. ಎರಡು ತಿಂಗಳಲ್ಲಿ ಕಡಿಮೆ ಪ್ರಕರಣಗಳು ದಾಖಲು!!

Twitter
Facebook
LinkedIn
WhatsApp
ಇಳಿಕೆ ಯತ್ತ ಕೋವಿಡ್ ಪ್ರಕರಣಗಳು. ಎರಡು ತಿಂಗಳಲ್ಲಿ ಕಡಿಮೆ ಪ್ರಕರಣಗಳು ದಾಖಲು!!

ನವದೆಹಲಿ: ಕೋವಿಡ್ ಪ್ರಕರಣಗಳು ಇಳಿಕೆಯ ಹಾದಿಯಲ್ಲಿವೆ ಎನ್ನುತ್ತವೆ ಅಂಕಿಅಂಶಗಳು. ಕಳೆದ ಎರಡು ತಿಂಗಳಲ್ಲಿ ಅತಿ ಕಡಿಮೆ ಪ್ರಕರಣಗಳು ನಿನ್ನೆ ದಾಖಲಾಗಿದೆ. ಎರಡು ತಿಂಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲೆಯ ಮಟ್ಟಕ್ಕೆ ಮುಟ್ಟಿದವು. ಆದರೆ ನಿನ್ನೆ ದಿನ 1,27,000 ಪ್ರಕರಣಗಳು ವರದಿಯಾದ. ಇದು ದೇಶದಲ್ಲಿ ಕಡಿಮೆ ಪ್ರಕರಣಗಳು ವರದಿಯಾದ ದಿನವಾಗಿದೆ.
ಕಠಿಣವಾದ ಲಾಕ್ಡೌನ್ ಹಾಗೂ ಲಸಿಕೆ ಕಾರ್ಯಕ್ರಮಗಳಿಂದ ಕೋವಿಡ್ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬರುವ ಮುನ್ಸೂಚನೆಗಳು ಲಭ್ಯವಾಗುತ್ತಿವೆ. ಆದರೆ ಎಚ್ಚರಿಕೆ ತಪ್ಪಿದ್ದರೆ ಮತ್ತೆ ಹೆಚ್ಚಾಗಬಹುದು ಎನ್ನುತ್ತಾರೆ ತಜ್ಞರು. ಈ ನಡುವೆ ಮಕ್ಕಳಲ್ಲೂ ಮೂರನೆಯ ಆರಂಭವಾಗಬಹುದು ಎನ್ನುವುದನ್ನು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ನಾವು ಎಚ್ಚರಿಕೆ ತಪ್ಪಿದರೆ ಸಪ್ಟೆಂಬರ್ ತಿಂಗಳಲ್ಲಿ ಮೂರನೆಯ ಅಲೆ ಆರಂಭವಾಗಬಹುದು ಎಂಬುದು ತಜ್ಞರ ಅನಿಸಿಕೆ.
ಈ ನಡುವೆ ಅತಿ ಹೆಚ್ಚು ಪ್ರಕರಣ ಗಳು ವರದಿಯಾಗುತ್ತಿರುವ ಮಹಾರಾಷ್ಟ್ರ, ಕರ್ನಾಟಕ ಮತ್ತು ದೆಹಲಿ ನಿರ್ಬಂಧ ಸಂಪೂರ್ಣ ಸಡಿಲಿಸಲು ನಿರಾಕರಿಸಿವೆ.
ಕರ್ನಾಟಕ ಜೂನ್ ಏಳರವರೆಗೆ ಲಾಕ್ಡೌನ್ ವಿಧಿಸಿದೆ. ಮುಂದೆ ತಜ್ಞರ ಸಲಹೆ ಮೇರೆಗೆ ಈ ಲಾಭವನ್ನು ವಿಸ್ತರಿಸುವ ಕೊನೆಗೊಳಿಸಬೇಕು ತೀರ್ಮಾನ ಕೈಗೊಳ್ಳಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು