ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈಗಿನ ಸರ್ವಾಧಿಕಾರಿ ಸರ್ಕಾರದ ವಿರುದ್ಧ ಕ್ವಿಟ್ ಇಂಡಿಯಾ ರೀತಿ ಚಳವಳಿ ಅಗತ್ಯವಿದೆ: ರಾಹುಲ್

Twitter
Facebook
LinkedIn
WhatsApp
ಈಗಿನ ಸರ್ವಾಧಿಕಾರಿ ಸರ್ಕಾರದ ವಿರುದ್ಧ ಕ್ವಿಟ್ ಇಂಡಿಯಾ ರೀತಿ ಚಳವಳಿ ಅಗತ್ಯವಿದೆ: ರಾಹುಲ್

ನವದೆಹಲಿ: ‘ಈಗಿನ ಸರ್ವಾಧಿಕಾರಿ ಸರ್ಕಾರದ ವಿರುದ್ಧ ಕ್ವಿಟ್‌ ಇಂಡಿಯಾ ಮಾದರಿಯ ಚಳವಳಿಯೊಂದನ್ನು ನಡೆಸುವ ಅಗತ್ಯವಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ ಹೇಳಿದ್ದಾರೆ. ಕ್ವಿಟ್‌ ಇಂಡಿಯಾ ಚಳವಳಿಯ 80ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಪ್ರಕಟಿಸಿರುವ ಅವರು, ‘1942ರ ಆಗಸ್ಟ್‌ 8ರಂದು ಆಗಿನ ಬಾಂಬೆಯಲ್ಲಿ ನಡೆದಿದ್ದ ಚಳವಳಿಯು ಬ್ರಿಟಿಷರ ನಿದ್ದೆಗೆಡಿಸಿತ್ತು. ಈಗ ದೇಶದ ರಕ್ಷಣೆಗಾಗಿ ಅಂತಹ ಚಳವಳಿಯೊಂದರ ಅಗತ್ಯ ಹೆಚ್ಚಿದೆ. ಸರ್ವಾಧಿಕಾರ, ನಿರುದ್ಯೋಗ ಮತ್ತು ಹಣದುಬ್ಬರವನ್ನು ಭಾರತದಿಂದಲೇ ಕಿತ್ತೊಗೆಯಬೇಕಿದೆ’ ಎಂದು ಕಿಡಿಕಾರಿದ್ದಾರೆ.

‘1942ರ ಆಗಸ್ಟ್‌ 8ರಂದು ಗೊವಾಲಿಯಾ ಟ್ಯಾಂಕ್‌ ಮೈದಾನದಲ್ಲಿ ಸಾಗರೋಪಾದಿಯಲ್ಲಿ ಜನ ಸೇರಿದ್ದರು. ಆಗ ಗಾಂಧೀಜಿ ‘ಮಾಡು ಇಲ್ಲವೆ ಮಡಿ’ ಎಂಬ ಘೋಷವಾಕ್ಯ ಪ್ರಕಟಿಸಿದ್ದರು. ಜನರು ತಮ್ಮ ಜೀವವನ್ನೂ ಲೆಕ್ಕಿಸದೆ ಆ ಚಳವಳಿಯಲ್ಲಿ ಪಾಲ್ಗೊಂಡಿದ್ದರು. ಈ ಪೈಕಿ 940 ಮಂದಿ ಹುತಾತ್ಮರಾಗಿದ್ದರು. ಸಾವಿರಾರು ಮಂದಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದರು. ದೇಶಕ್ಕಾಗಿ ಪ್ರಾಣ ತೆತ್ತ ಸ್ವಾತಂತ್ರ್ಯ ಸೇನಾನಿಗಳಿಗೆ ನನ್ನ ನಮನಗಳು’ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ