ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಹೊಳೆಯಲ್ಲಿ ಮುಳುಗಿ ಮೃತ್ಯು..!!

Twitter
Facebook
LinkedIn
WhatsApp
ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಹೊಳೆಯಲ್ಲಿ ಮುಳುಗಿ ಮೃತ್ಯು..!!

ಕಾರ್ಕಳ : ಈಜಲು ತೆರಳಿದ್ದ ಮೂವರು ಕಾಲೇಜು ವಿದ್ಯಾರ್ಥಿಗಳು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕು ಶಿವಪುರ ಗ್ರಾಮದ ಮುಳ್ಳುಗುಡ್ಡೆ ಭಟ್ರಾಡಿ ಎಂಬಲ್ಲಿ ಸಂಭವಿಸಿದೆ. 

ನ. 26ರ ಶುಕ್ರವಾರದಂದು ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ 6 ಮಂದಿ ವಿದ್ಯಾರ್ಥಿಗಳು ಈಜಲು ಭಟ್ರಾಡಿ ಎಂಬಲ್ಲಿಯ ಹೊಳೆಗೆ ತೆರಳಿದ್ದರು. ಅವರಲ್ಲಿ ಮೂವರು ನೀರುಪಾಲಾಗಿದ್ದು, ಮೂವರ ಮೃತದೇಹ ಕೂಡ ಪತ್ತೆಯಾಗಿದೆ. 

ಮೃತ ವಿದ್ಯಾರ್ಥಿಗಳು ಪೆರ್ಡೂರು ಗ್ರಾಮದ ಪಾಡಿಗಾರದ ಸುದರ್ಶನ, ಕಿರಣ್‌ ಹಾಗೂ ಹಿರಿಯಡ್ಕದ ಸೋನಿತ್‌ ಎಂದು ಗುರುತಿಸಲಾಗಿದೆ. ಚಾರ ಗ್ರಾಮದ ಕೆಂಚ, ಶಿವಪುರದ ವಿಜಯ ಶೇರಿಗಾರ್‌, ಸದಾನಂದ ಶಿವಪುರ, ಕೃಷ್ಣಮೂರ್ತಿ ಇವರುಗಳು  ಮೃಹದೇಹವನ್ನು ಮೇಲಕ್ಕೆತ್ತುವಲ್ಲಿ ಶ್ರಮಿಸಿದ್ದರು. 

ತಹಶೀಲ್ದಾರ್‌ ಕೆ. ಪುರಂದರ್‌, ಹೆಬ್ರಿ ಪೊಲೀಸ್‌ ಠಾಣೆ ಎಸ್‌ಐ ಮಹೇಶ್‌ ತಂಡ, ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ರಮೇಶ್‌ ಪೂಜಾರಿ, ಗ್ರಾ.ಪಂ. ಸದಸ್ಯ ಸಂತೋಷ್‌ ಶೆಟ್ಟಿ, ಪಂಚಾಯತ್‌ ಮಾಜಿ ಅಧ್ಯಕ್ಷ ಸುರೇಶ್‌ ಶೆಟ್ಟಿ ಶಿವಪುರ, ಮಾಜಿ ಉಪಾಧ್ಯಕ್ಷ ಉದಯ ಕುಮಾರ್‌, ಶಿವಪುರ ಗ್ರಾ.ಪಂ. ಅಧ್ಯಕ್ಷ ಶೇಖರ್‌ ಶೆಟ್ಟಿ, ಉಪಾಧ್ಯಕ್ಷ ಶ್ವೇತಾ ರಾಘವೆಂದ್ರ ಪಂಚಾಯತ್‌ ಸದಸ್ಯರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು