ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈ ಊರಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ ದೇವಾಲಯ

Twitter
Facebook
LinkedIn
WhatsApp
ಈ ಊರಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ ದೇವಾಲಯ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯ ಸಮೀಪವಿರುವ ಸ್ಥಳವೊಂದರಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ದೇವರಂತೆ ಪೂಜಿಸುತ್ತಾರೆ. ಅವರ ರೂಪದ ಮೂರ್ತಿ ನಿರ್ಮಾಣ ಮಾಡಿ ಪ್ರತಿದಿನ ಪೂಜೆ, ಮಂಗಳಾರತಿ ಸೇರಿದಂತೆ ಸ್ವತಃ ದೇವರಿಗೆ ಕೈಗೊಳ್ಳುವ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಹೌದು ಆ ಊರೇ ಭರತಕುಂಡ್.

 

ಆರತಿ ಸಮಯದಲ್ಲಿ ಮುಖ್ಯಮಂತ್ರಿಯನ್ನು ಹೊಗಳುವ ಭಜನೆಗಳನ್ನು ಹಾಡಲಾಗುತ್ತದೆ. ಈ ಭಜನೆಗಳನ್ನು ದೇವಾಲಯವನ್ನು ನಿರ್ಮಿಸಿದ ವ್ಯಕ್ತಿ ಪ್ರಭಾಕರ ಮೌರ್ಯ ಅವರೇ ಬರೆದಿದ್ದಾರೆ. ಇವರು 2014ರಿಂದಲೂ ಯೋಗಿ ಪ್ರಚಾರಕರಾಗಿದ್ದಾರೆ. ಸ್ಥಳ ಪ್ರಚಾರ ಮಾಡಲು ಭಜನೆಗಳ ಆಡಿಯೋ ಮತ್ತು ವಿಡಿಯೋ ಕ್ಯಾಸೆಟ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ.

ಯುಪಿ ನಗರದಲ್ಲಿ ಬಹುಕಾಲದ ಭರವಸೆಯ ರಾಮಮಂದಿರ ನಿರ್ಮಾಣದ ಹಂತದಲ್ಲಿರುವುದರಿಂದ ಈ ದೇವಾಲಯವನ್ನು ನಿರ್ಮಿಸಲಾಗಿದೆ.  ಪ್ರಭಾಕರ ಮೌರ್ಯ ಅಯೋಧ್ಯೆಯಿಂದ ಕೇವಲ 15 ಕಿಮೀ ದೂರದಲ್ಲಿ ಈ ದೇವಾಲಯವನ್ನು ನಿರ್ಮಿಸಿದ್ದಾರೆ. ಅಯೋಧ್ಯೆ-ಗೋರಖ್‌ಪುರ ಹೆದ್ದಾರಿಯಲ್ಲಿರುವ ಭರತ್‌ಕುಂಡ್ ಬಳಿ ಇರುವ ಈ ದೇವಾಲಯದ ಜಾಗದಲ್ಲಿ ರಾಮನ ಸಹೋದರ ಭರತನು ತನ್ನ ಮರದ ಚಪ್ಪಲಿಯನ್ನು ಸಿಂಹಾಸನದ ಮೇಲೆ ಇರಿಸುವ ಮೂಲಕ 14 ವರ್ಷಗಳ ಕಾಲ ಅಯೋಧ್ಯೆಯ ಆಳ್ವಿಕೆಯನ್ನು ವಹಿಸಿಕೊಂಡನೆಂದು ನಂಬಲಾಗಿದೆ.

ಈ ಊರಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ ದೇವಾಲಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದರೆ ಯೋಗಿ ಆದಿತ್ಯನಾಥರ ದೇವಾಲಯ ನಿರ್ಮಿಸುವುದಾಗಿ ಮೌರ್ಯ ಸಂಕಲ್ಪ ಮಾಡಿದ್ದ. ಅದೇ ರೀತಿಯಲ್ಲಿ ಈಗ ಭವ್ಯವಾದ ರಾಮ ಮಂದಿರನ್ನು ನಿರ್ಮಿಸಲಾಗುತ್ತಿದೆ. ಅದರಲ್ಲಿ ಯೋಗಿ ಆದಿತ್ಯನಾಥ್ ದೊಡ್ಡ ಪಾತ್ರವನ್ನು ವಹಿಸಿದ್ದಾರೆ. ತಮ್ಮ ಸಂಕಲ್ಪ ಈಡೇರಿದ ಹಿನ್ನೆಲೆಯಲ್ಲಿ ಯೋಗಿ ದೇವಾಲಯ ನಿರ್ಮಿಸಿರುವುದಾಗಿ ಮೌರ್ಯ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ