ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈ ಬಾರಿಯ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಸ್. ಎಂ. ಕೃಷ್ಣ

Twitter
Facebook
LinkedIn
WhatsApp
ಈ ಬಾರಿಯ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಎಸ್. ಎಂ. ಕೃಷ್ಣ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ಈ ಬಾರಿ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಉದ್ಘಾಟನೆ ಮಾಡಲಿದ್ದಾರೆ.
ಇಂದು ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಅಕ್ಟೋಬರ್ 7 ರಿಂದ  ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೊರೋನಾ ನಡುವೆಯೇ ಈ ಬಾರಿಯೂ ದಸರಾ ಹಬ್ಬ ನಡೆಯುತ್ತಿದ್ದು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು, ಕಡಿಮೆ ಜನರ ಸಮ್ಮುಖದಲ್ಲಿ ನಡೆಯಲಿದೆ. ಹಾಗೆಯೇ ಈಗಾಗಲೇ ದಸರಾ ಜಂಬೂಸವಾರಿ‌ಯಲ್ಲಿ ಪಾಲ್ಗೊಳ್ಳಲು ಗಜಪಡೆಗಳೂ ಸಹ ಮೈಸೂರು ಅರಮನೆಗೆ ಬಂದಿದ್ದು, ತಾಲೀಮಿನಲ್ಲಿ ನಿರತವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು