ಗುರುವಾರ, ಮೇ 16, 2024
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈ ಬಾರಿ ಹೊಸ ಮುಖಗಳಿಗೆ ಟಿಕೆಟ್- ಡಿ.ಕೆ ಶಿವಕುಮಾರ್

Twitter
Facebook
LinkedIn
WhatsApp
ಈ ಬಾರಿ ಹೊಸ ಮುಖಗಳಿಗೆ ಟಿಕೆಟ್- ಡಿ.ಕೆ ಶಿವಕುಮಾರ್

ಕ್ಷೇತ್ರದ ಜನರೊಂದಿಗೆ ಇರುವ ಸಂಪರ್ಕ, ಪಕ್ಷದ ನಿಷ್ಠೆ, ಪಾದಯಾತ್ರೆಯಲ್ಲಿ ಅವರು ಕೈಗೊಂಡ ಸೇವೆ ಸೇರಿದಂತೆ ಎಲ್ಲವನ್ನೂ ಪರಿಗಣಿಸಿ ಟಿಕೇಟ್ ನೀಡಲಾಗುವುದು, ಈ ಬಾರಿ ಹೊಸ ಮುಖಗಳಿಗೂ ಟಿಕೇಟ್ ನಿಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬಳ್ಳಾರಿಯ ಮೋಕಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ವೆ ಮಾಡಿದ ವರದಿಗಳು ಕೈ ಸೇರಿದ್ದು, 150 ಜನರಿಗೆ ಟಿಕೇಟ್ ಮೊದಲೇ ಘೋಷಣೆ ಮಾಡುವ ಹಂತ ಪೂರ್ಣಗೊಂಡಿದೆ.

ಯುವ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಬೆಂಬಲ, ಪ್ರೋತ್ಸಾಹ ವ್ಯಕ್ತವಾಗಿದೆ. ಇದನ್ನು ಕಂಡು ಬಿಜೆಪಿ ಅವರಿಗೆ ನಡುಕ ಶುರುವಾಗಿದೆ, ಈ ಹಿನ್ನೆಲೆಯಲ್ಲಿ ನಮ್ಮ ಬಗ್ಗೆ ಮನಬಂದಂತೆ ಮಾತಾಡುತ್ತಿದ್ದಾರೆ, ಬರುವ ಚುನಾವಣೆಯಲ್ಲಿ ನಾವಲ್ಲ ರಾಜ್ಯದ ಪ್ರಭುದ್ದ ಜನರೇ ಬಿಜೆಪಿ ಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ