ಶುಕ್ರವಾರ, ಏಪ್ರಿಲ್ 19, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈ ಹಣ್ಣು ಹೃದಯದ ಆರೋಗ್ಯ ಹೆಚ್ಚಿಸುತ್ತೆ ಮತ್ತು ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

Twitter
Facebook
LinkedIn
WhatsApp
ಈ ಹಣ್ಣು ಹೃದಯದ ಆರೋಗ್ಯ ಹೆಚ್ಚಿಸುತ್ತೆ ಮತ್ತು ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ಈ ಹಣ್ಣನ್ನು ಮಿಲ್ಕ್​ ಶೇಕ್ ಮಾಡಿ ಕುಡಿಯುವವರೇ ಹೆಚ್ಚು.

ಬಟರ್ ಫ್ರೂಟ್​ನಲ್ಲಿ ವಿಟಮಿನ್ ಎ, ಬಿ ಮತ್ತು ಇ ಅಂಶಗಳು ಧಾರಾಳವಾಗಿರುತ್ತದೆ. ಇದರೊಂದಿಗೆ ಆರೋಗ್ಯಕ್ಕೆ ಅನುಕೂಲಕರವಾಗಿರುವ ಪ್ರೋಟೀನ್, ಫೈಬರ್​ ಮತ್ತು ಖನಿಜಾಂಶಗಳು ಇದರಲ್ಲಿದೆ. ಈ ಹಣ್ಣು ದೇಹದಲ್ಲಿರುವ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆಗೊಳಿಸಬಹುದು. ಹಾಗೆಯೇ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಈ ಹಣ್ಣು ಪ್ರಮುಖ ಪಾತ್ರವಹಿಸುತ್ತದೆ. ಈ ಹಣ್ಣಿನಲ್ಲಿ ಕಂಡು ಬರುವ ಫಾಲಿಕ್ ಆ್ಯಸಿಡ್ ಆರೋಗ್ಯವನ್ನು ಹೆಚ್ಚಿಸುತ್ತದೆ.

ವಾರದಲ್ಲಿ ಎರಡು ಬಾರಿ ಅವಕಾಡೊ ತೈಲದಿಂದ ಮಸಾಜ್ ಮಾಡುವುದರಿಂದ ತ್ವಚೆಯು ಸಮಸ್ಯೆಗಳು ದೂರವಾಗುತ್ತದೆ.

ಬ್ರಟರ್ ಫ್ರೂಟ್ ಸೇವನೆಯಿಂದ ದೇಹ ತೂಕ ಕಡಿಮೆಯಾಗುತ್ತದೆ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಮತ್ತು ಕೊಬ್ಬಿನಾಂಶ ದೇಹಕ್ಕೆ ಶಕ್ತಿ ನೀಡುತ್ತದೆ. ಅಲ್ಲದೆ ಸ್ನಾಯುಗಳನ್ನು ಬಲಪಡಿಸುವಲ್ಲಿಯು ಅವಕಾಡೊ ಹಣ್ಣು ಪ್ರಯೋಜನಕಾರಿ. ಈ ಹಣ್ಣಿನಲ್ಲಿ ಪೊಲಾಟ್ ಅಂಶಗಳು ಹೇರಳವಾಗಿರುತ್ತದೆ. ಹೀಗಾಗಿ ಗರ್ಭಿಣಿಯರು ಬಟರ್ ಫ್ರೂಟ್​ನ್ನು ಸೇವಿಸಲು ಆರೋಗ್ಯ ತಜ್ಞರು ಶಿಫಾರಸ್ಸು ಮಾಡುತ್ತಾರೆ. ಗರ್ಭಿಣಿಯರು ಈ ಹಣ್ಣನ್ನು ತಿನ್ನುವುದರಿಂದ ಶಿಶುಗಳ ಬೆಳವಣಿಗೆ ಉತ್ತಮಗೊಳ್ಳುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು