ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, ಕೈವ್‌ನಲ್ಲಿ ಸರಣಿ ಸ್ಫೋಟಕ್ಕೆ 8 ಬಲಿ

Twitter
Facebook
LinkedIn
WhatsApp
ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, ಕೈವ್‌ನಲ್ಲಿ ಸರಣಿ ಸ್ಫೋಟಕ್ಕೆ 8 ಬಲಿ

ಕೀವ್: ಎರಡು ದಿನಗಳ ಹಿಂದೆಯಷ್ಟೇ ರಷ್ಯಾಕ್ಕೆ (Russia) ತಿರುಗೇಟು ನೀಡಿದ್ದ ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ (Rocket) ದಾಳಿ ಮಾಡುವ ಮೂಲಕ ರಷ್ಯಾ ಸೇಡು ತೀರಿಸಿಕೊಂಡಿದೆ.

ರಷ್ಯಾ ಸೇನೆ ಸೋಮವಾರ ಬೆಳ್ಳಂಬೆಳಗ್ಗೆ (ಸ್ಥಳೀಯ ಸಮಯ ಬೆಳಗ್ಗೆ 8:15) ಅಬ್ಬರಿಸಿದೆ. ಉಕ್ರೇನ್ ರಾಜಧಾನಿ ಕೀವ್ ಮೇಲೆ ಹಲವು ಡೆಡ್ಲಿ ರಾಕೆಟ್‌ಗಳು ಏಕಕಾಲಕ್ಕೆ ದಾಳಿ ನಡೆದಿದ್ದು, ಹಲವು ಕಟ್ಟಡಗಳನ್ನ ಉಡೀಸ್ ಮಾಡಿದೆ. ಕೀವ್ (Kyiv) ನಗರದ ಹಲವೆಡೆ ಹೊಗೆ, ಧೂಳಿನ ಅಬ್ಬರ ಹೆಚ್ಚಾಗಿದ್ದು, ಹಲವು ಕಟ್ಟಡಗಳು ನೆಲಸಮವಾಗಿವೆ.

ಉಕ್ರೇನ್ (Ukraine) ರಾಜಧಾನಿ ಕೀವ್ (Kyiv) ಮಾತ್ರವಲ್ಲ, ಲಿವ್, ತೆರ್ನೋಪಿಲ್ ಸೇರಿದಂತೆ ಹಲವು ನಗರಗಳ ಮೇಲೆ ರಾಕೆಟ್ ದಾಳಿ ನಡೆದಿದೆ. ಕೀವ್ ನಗರದಲ್ಲಿ ಭಾರೀ ಪ್ರಮಾಣದ ಸ್ಪೋಟದ ಸದ್ದು, ಹೊಗೆ, ಧೂಳು ಹಾಗೂ ಬೆಂಕಿ ತುಂಬಿಕೊಂಡಿದೆ. ಇದರಿಂದಾಗಿ ಕಿವ್ ನಗರದಾದ್ಯಂತ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸದ್ಯ ಉಕ್ರೇನ್ ವಿರುದ್ಧ ರಷ್ಯಾ ನಡೆಸಿದ ದಾಳಿಯ ಭಯಾನಕ ವೀಡಿಯೋಗಳು ಜಾಲತಾಣದಲ್ಲಿ (Social Media) ಹರಿದಾಡುತ್ತಿವೆ. ಕಿಲೋ ಮೀಟರ್ ದೂರದಲ್ಲಿ ನಿಂತವರಿಗೂ ಸ್ಫೋಟದ ದೃಶ್ಯ ಕಂಡುಬರುತ್ತಿದೆ. ಆದರೆ ಸ್ಫೋಟದಿಂದ ಜೀವ ಹಾನಿ ಆಗಿರುವ ಬಗ್ಗೆ ಈವರೆಗೆ ವರದಿ ಲಭ್ಯವಾಗಿಲ್ಲವಾದ್ರೂ ರಕ್ಷಣಾ ಕಾರ್ಯಾಚರಣೆ ಬಳಿಕವೇ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ.

ಸೇತುವೆ ಉಡೀಸ್ ಮಾಡಿದ್ದ ಉಕ್ರೇನ್:
ಕಳೆದ ಎರಡು ದಿನಗಳ ಹಿಂದೆಯಷ್ಟೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಕನಸಿನ ಕ್ರಿಮಿಯಾ – ರಷ್ಯಾ ಸಂಪರ್ಕಿಸುವ ಕ್ರಿಮಿಯಾ ಸೇತುವೆಯನ್ನು (Crimean Bridge) ಉಕ್ರೇನ್ ಉಡೀಸ್ ಮಾಡಿತ್ತು. ರಷ್ಯಾ ಆಕ್ರಮಿತ ಕ್ರಿಮಿಯಾ ಭಾಗದ ಮೂಲಕ ಉಕ್ರೇನ್‌ನ ಖೇರ್ಸನ್, ಝರ‍್ಝಿಯಾದಲ್ಲಿರುವ ಸೇನೆಗೆ ಇಂಧನ ಸರಬರಾಜು ರಷ್ಯಾದ ರೈಲನ್ನು ಉಕ್ರೇನ್ ಉಡಾಯಿಸಿತ್ತು. ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದರು.

ದಕ್ಷಿಣ ಉಕ್ರೇನ್ ಯುದ್ಧದಲ್ಲಿ ತೊಡಗಿಕೊಂಡಿರುವ ರಷ್ಯಾದ ಯೋಧರಿಗೆ ಸಾಮಗ್ರಿಗಳನ್ನು ತಲುಪಿಸುವ ಪ್ರಮುಖ ಮಾರ್ಗ ಇದಾಗಿತ್ತು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 70ನೇ ವರ್ಷಕ್ಕೆ ಕಾಲಿಟ್ಟ ಮರುದಿನವೇ ಈ ಸ್ಫೋಟ ನಡೆದಿತ್ತು.

ಕಪ್ಪುಸಮುದ್ರ ಮತ್ತು ಅಜೋವ್ ಸಮುದ್ರವನ್ನು ಸಂಪರ್ಕಿಸುವ ಕ್ರೆಚ್ ಜಲಸಂಧಿಗೆ ಅಡ್ಡಲಾಗಿ ನಿರ್ಮಿಸಿರುವ 19 ಕಿ.ಮೀ. ಉದ್ದದ ಈ ಸೇತುವೆಯನ್ನು 2018ರಲ್ಲಿ ಬಳಕೆಗೆ ಮುಕ್ತಗೊಳಿಸಲಾಗಿತ್ತು. ಇದು ಯೂರೋಪ್‌ನಲ್ಲಿಯೇ ಅತಿ ಉದ್ದದ ಸೇತುವೆಯಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ