ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಕ್ರೇನ್ ಯುದ್ಧಭೂಮಿಯಲ್ಲಿ ಗನ್ ಹಿಡಿದು ಮಿಸ್ ಉಕ್ರೇನ್!

Twitter
Facebook
LinkedIn
WhatsApp
ಉಕ್ರೇನ್ ಯುದ್ಧಭೂಮಿಯಲ್ಲಿ ಗನ್ ಹಿಡಿದು ಮಿಸ್ ಉಕ್ರೇನ್!

ಉಕ್ರೇನ್ ಮಹಿಳಾಮಣಿಗಳು ಇಡೀ ಪ್ರಪಂಚದ ಗಮನವನ್ನು ಸೆಳೆದಿದ್ದಾರೆ. ಈಗ ಬಂದಿರುವ ಮಾಹಿತಿಯ ಪ್ರಕಾರ ಮಿಸ್ ಉಕ್ರೇನ್, ಗನ್ ಹಿಡಿದು ರಷ್ಯಾ ರಾಷ್ಟ್ರದ ವಿರುದ್ಧ ಯುದ್ಧಭೂಮಿಗೆ ಇಳಿದಿದ್ದಾರೆ.

ಸೌಂದರ್ಯ ಸ್ಪರ್ಧೆಗೆ ಮಾತ್ರ ಸೀಮಿತಗೊಳ್ಳದೆ ದೇಶ ಸಮಸ್ಯೆಯಲ್ಲಿ ಇದ್ದಾಗ ಗನ್ ಹಿಡಿದು ಯುದ್ಧಭೂಮಿಗೆ ಇಳಿದ ಮಹಿಳೆಯ ಕಾರ್ಯ ಅನೇಕರಿಂದ ಶ್ಲಾಘನೆಗೆ ಒಳಗಾಗಿದೆ.

ಈ ಮೊದಲು ಅಲ್ಲಿಯ ಉಪಪ್ರಧಾನಿ ಪತ್ನಿ, ಮೇಯರ್ ಸಹ ಯುದ್ಧಭೂಮಿಗೆ ಧುಮುಕಿದ್ದಾರೆ. ಹಿರಿಯರು ಕಿರಿಯರೆನ್ನದೆ, ಶ್ರೀಮಂತರು ಬಡವರು ಎನ್ನದೆ ಸರ್ವರು ಯುದ್ಧಭೂಮಿಯಲ್ಲಿ ದೇಶಕ್ಕಾಗಿ ಹೋರಾಡುತ್ತಿದ್ದಾರೆ.

ಉಕ್ರೇನ್ ದೇಶದ ಜನರ ದೇಶಪ್ರೇಮದ ಈ ಮನೋಭಾವ ಬಹುತೇಕ ಎಲ್ಲ ರಾಷ್ಟ್ರಗಳಿಗೆ ಮಾದರಿಯೆಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ