ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಗ್ರನ ಶವವನ್ನು ಹೊರತೆಗೆದು ಅಂತ್ಯಸಂಸ್ಕಾರಕ್ಕೆ ಅವಕಾಶ ಕೋರಿದ್ದ ಅರ್ಜಿ ವಜಾ

Twitter
Facebook
LinkedIn
WhatsApp
ಉಗ್ರನ ಶವವನ್ನು ಹೊರತೆಗೆದು ಅಂತ್ಯಸಂಸ್ಕಾರಕ್ಕೆ ಅವಕಾಶ ಕೋರಿದ್ದ ಅರ್ಜಿ ವಜಾ

ನವದೆಹಲಿ: ಎನ್‍ಕೌಂಟರ್‌ನಲ್ಲಿ ಮೃತಪಟ್ಟಿದ್ದ ಉಗ್ರನ(Terrorist) ಅಂತಿಮ ವಿಧಿವಿಧಾನಗಳನ್ನು ನಿರ್ವಹಿಸಲು ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲು ಕೋರಿ ಸುಪ್ರೀಂಕೋರ್ಟ್‍ಗೆ(Supreme Court) ಉಗ್ರನ ತಂದೆ ಸಲ್ಲಿದ್ದ ಅರ್ಜಿಯನ್ನು(Plea) ವಜಾಗೊಳಿಸಲಾಗಿದೆ.

ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ(Jammu and Kashmir) ಹೈದರ್‌ಪೋರಾದಲ್ಲಿ ಭದ್ರತಾಪಡೆಯಿಂದ ನಡೆದ ಎನ್‍ಕೌಂಟರ್‌ನಲ್ಲಿ(Encounter) ಅಮಿರ್ ಮಗ್ರೆ ಹತನಾಗಿದ್ದ. ಆದರೆ ಆತ ನಿರಪರಾಧಿಯಾಗಿದ್ದ ಹಾಗೂ ಆತನಿಗೆ ಯೋಗ್ಯ ಸಮಾಧಿಯನ್ನು ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಔಪಚಾರಿಕವಾಗಿ ಶವವನ್ನು ಹೊರತೆಗೆದು ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರಿಗೆ ಅವಕಾಶ ನೀಡಬೇಕು ಎಂದು ಅಮಿರ್ ತಂದೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು.

ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ಜೆ ಬಿಪರ್ದಿವಾಲಾ ಅವರ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಕ್ ಹೈಕೋರ್ಟ್ ನೀಡಿದ ತೀರ್ಪು ನ್ಯಾಯುತವಾಗಿದೆ. ಅದನ್ನೇ ಅನುಸರಿಸಲು ಅಮಿರ್ ತಂದೆ ಮೊಹಮ್ಮದ್ ಲಿತೀಫ್ ಮ್ಯಾಗ್ರಿಗೆ ಪೀಠ ತಿಳಿಸಿದೆ.

ಉಗ್ರನ ಶವವನ್ನು ಹೊರತೆಗೆದು ಅಂತ್ಯಸಂಸ್ಕಾರಕ್ಕೆ ಅವಕಾಶ ಕೋರಿದ್ದ ಅರ್ಜಿ ವಜಾ

ಶವವನ್ನು ಸಮಾಧಿ ಮಾಡಿದ ನಂತರ ಅದನ್ನು ಕಾನೂನಿನ ಕಸ್ಟಡಿಯಲ್ಲಿದೆ ಎಂದು ಪರಿಗಣಿಸಲಾಗುತ್ತದೆ. ಒಮ್ಮೆ ಸಮಾಧಿ ಮಾಡಿದರೆ ಅದಕ್ಕೆ ಮತ್ತೆ ತೊಂದರೆ ಮಾಡಬಾರದು. ನ್ಯಾಯದ ಹಿತಾಸಕ್ತಿಗಳಿಗೆ ಆ ಶವವು ಅಗತ್ಯವಿದ್ದಾಗ ಮಾತ್ರ ತೆಗೆಯಲಾಗುತ್ತದೆ. ಆದರೆ ಇದರಲ್ಲಿ ಯಾವುದೇ ನ್ಯಾಯ ಹಿತಾಸಕ್ತಿಗಳು ಕಾಣುತ್ತಿಲ್ಲ. ಆಡಳಿತವು ಶವಕ್ಕೆ ಅಂತ್ಯಸಂಸ್ಕಾರವನ್ನು ನೀಡಿಲ್ಲ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಅಷ್ಟೇ ಅಲ್ಲದೇ ಶವವನ್ನು ಹೊರತೆಗೆಯುವುದರಿಂದ ಕಾನೂನು ಸುವ್ಯವಸ್ಥೆಗೆ ಸಮಸ್ಯೆ ಆಗುತ್ತದೆ. ಇದರಿಂದಾಗಿ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ