ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಗ್ರಸಂಘಟನೆ ಜೊತೆ ನಂಟು ಆರೋಪ- ಮಂಗಳೂರಿನ ಯುವಕ ಸೇರಿ ಮೂವರ ಬಂಧನ

Twitter
Facebook
LinkedIn
WhatsApp
ಉಗ್ರಸಂಘಟನೆ ಜೊತೆ ನಂಟು ಆರೋಪ- ಮಂಗಳೂರಿನ ಯುವಕ ಸೇರಿ ಮೂವರ ಬಂಧನ

ಮಂಗಳೂರು: ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರು ಶಂಕಿತ ಉಗ್ರರನ್ನು ಶಿವಮೊಗ್ಗದಲ್ಲಿ ಬಂಧಿಸಿದ ಬೆನ್ನಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಮಂಗಳೂರು ಮೂಲದ ಮಾಜ್ ಮುನೀರ್ ಅಹ್ಮದ್ ಮತ್ತು ನಾಪತ್ತೆಯಾಗಿರುವ ಶಂಕಿತ ಉಗ್ರ ಮೊಹಮ್ಮದ್ ಶರೀಕ್‌ ಜೊತೆ ನಂಟು ಹೊಂದಿದ್ದ ಮಂಗಳೂರಿನ ಅನ್ಸರ್ ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ಅಜ್ಞಾತ ಸ್ಥಳದಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಬಂಧಿತರ ಶಂಕಿತರ ಸಂಖ್ಯೆ ಮೂರಕ್ಕೇರಿದ್ದು, ತಲೆಮರೆಸಿಕೊಂಡಿರುವ ಶಿವಮೊಗ್ಗ ಮೂಲದ ಮತ್ತೋರ್ವನ ಬಂಧನಕ್ಕೆ ತನಿಖೆ ಮುಂದುವರಿದಿದೆ.

ಇಬ್ಬರನ್ನು ಈಗಾಗಲೇ ಬಂಧಿಸಿದ್ದು ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಮಂಗಳೂರಿನ ಮಾಜ್ ಮುನೀರ್‌ ಅಹಮ್ಮದ್‌ (22) ಮತ್ತು ಸಿದ್ದೇಶ್ವರ ನಗರದ ಸಯ್ಯದ್ ಯಾಸೀನ್ (21) ಬಂಧಿತ ಆರೋಪಿಗಳು.

ತೀರ್ಥಹಳ್ಳಿಯ ಸೊಪ್ಪಿಗುಡ್ಡೆ ನಿವಾಸಿ ಶಾರೀಕ್‌ ಮತ್ತು ಆತನ ಸಹಚರರಾದ ಮಾಜ್‌ ಮುನೀರ್‌ ಅಹಮ್ಮದ್‌ ಹಾಗೂ ಸಯ್ಯದ್ ಯಾಸೀನ್‌ ನಿಷೇಧಿತ ಭಯೋತ್ಪಾದಕ ಸಂಘಟನೆ ನಂಟನ್ನು ಹೊಂದಿದ್ದು, ಈ ಹಿನ್ನೆಲೆ ಶಿವಮೊಗ್ಗ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆಯಡಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ವಶ ಮಾಡಿ ನ್ಯಾಯಾಂಗ ಬಂಧನಕ್ಕೆ ಹಾಜರುಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ